NEET-UG

ಮತ್ತೊಮ್ಮೆ ಪಾರದರ್ಶಕವಾಗಿ NEET-UG ಪರೀಕ್ಷೆ ನಡೆಸಿ: ಮಲ್ಲಿಕಾರ್ಜುನ ಖರ್ಗೆ ಆಗ್ರಹ
NEET-UG ನಲ್ಲಿ ಯಾವುದೇ ಪೇಪರ್ ಸೋರಿಕೆಯಾಗಿಲ್ಲ ಎಂದು ಮೋದಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆದರೆ ಇದು ಹಸಿ ಸುಳ್ಳು. ಸುಳ್ಳು ಹೇಳುವ ಮೂಲಕ ಲಕ್ಷಗಟ್ಟಲೆ ಯುವಕರ ಭವಿಷ್ಯವನ್ನು ಹಾಳು ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

NEET-UG ರದ್ದುಗೊಳಿಸುವುದರಿಂದ ಪ್ರಾಮಾಣಿಕ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಅಫಿಡವಿಟ್ ಸಲ್ಲಿಕೆ
ಸಂಪೂರ್ಣ ಪರೀಕ್ಷೆಯನ್ನು ಮತ್ತು ಈಗಾಗಲೇ ಘೋಷಿಸಲಾದ ಫಲಿತಾಂಶವನ್ನು ರದ್ದುಗೊಳಿಸುವುದು ತರ್ಕಬದ್ಧವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

NEET-UG ಮರು ಪರೀಕ್ಷೆ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳ ರ‍್ಯಾಂಕಿಂಗ್'ನಲ್ಲಿ ಬದಲಾವಣೆ!
ಈ ಹಿಂದೆ ಮರು ಪರೀಕ್ಷೆ ಬರೆಯಲು ಅನುಮತಿ ಸಿಕ್ಕ 1,563 ಅಭ್ಯರ್ಥಿಗಳಿಗೆ ಈ ಮರು ಪರೀಕ್ಷೆಯನ್ನು ನಡೆಸಲಾಗಿದ್ದು ಅವರ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಾಕ್ಷ್ಯಗಳಿಲ್ಲ: NEET-UG ಫಲಿತಾಂಶದ ವಿವಾದದ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕ್ಷ್ಯಗಳಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

NEET 2024 ಫಲಿತಾಂಶ ಗೊಂದಲ: ಬಯಸಿದ ಕಾಲೇಜುಗಳಲ್ಲಿ ಸೀಟು ಅಲಭ್ಯ, ಮುಂದಿನ ವರ್ಷ ಮತ್ತೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಒಲವು!
ಕರ್ನಾಟಕದ ನೀಟ್-ಯುಜಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ರ‍್ಯಾಂಕ್ ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನದ ಮೇಲೆ ದೀರ್ಘಕಾಲೀನ ಪರಿಣಾಮ ಬೀರಬಹುದು ಎಂಬ ಆತಂಕದಲ್ಲಿದ್ದಾರೆ.

NEET-UG ಫಲಿತಾಂಶ: 67 ಅಭ್ಯರ್ಥಿಗಳಿಗೆ ಪೂರ್ಣ 720 ಅಂಕ; ವಿದ್ಯಾರ್ಥಿ, ಪೋಷಕರಲ್ಲಿ ಆತಂಕ, ಗೊಂದಲ
ಉನ್ನತ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ಇತರ ಪ್ರವೇಶ ಪರೀಕ್ಷೆಗಳೊಂದಿಗೆ NEET UG ಪರೀಕ್ಷೆಗಳನ್ನು ನಡೆಸುತ್ತಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕಳೆದ ಎರಡು ದಿನಗಳಲ್ಲಿ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ?: ಸರ್ಕಾರ ಈ ಬಗ್ಗೆ ಹೇಳಿದ್ದೇನು ಅಂದರೆ...
ವೈದ್ಯಕೀಯ ಶಿಕ್ಷಣಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆ- ಎನ್ಇಇಟಿ-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಪ್ರಕಟವಾಗಿವೆ.

ಈ ಬಾರಿ 14 ವಿದೇಶಿ ನಗರಗಳಲ್ಲೂ NEET-UG ಪರೀಕ್ಷೆ ಬರೆಯಬಹುದು
ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG ಅನ್ನು ಈ ಬಾರಿ 14 ವಿದೇಶಿ ನಗರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಮೇ 5 ರಂದು ಪರೀಕ್ಷೆ ನಡೆಸಲಾಗುವುದು.

