ವಿಶೇಷಸ್ವಯಂ-ಕಲಿಕೆಯಿಂದಲೇ NEET ಪರೀಕ್ಷೆ ಗೆದ್ದ ಕಾಶ್ಮೀರದ ಬೀದಿ ಬದಿ ವ್ಯಾಪಾರಿ ಮಗ
ಮನಸಿದ್ದರೆ ಮಾರ್ಗ ಎಂಬ ನಾಣ್ಣುಡಿ ಕಾಶ್ಮೀರದ ಬೀದಿ ಬದಿ ವ್ಯಾಪಾರಿ ಮಗನ ಜೀವನದಲ್ಲಿ ಅಕ್ಷರಃ ನಿಜವಾಗಿದ್ದು, NEET ಪರೀಕ್ಷೆ ತಯಾರಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಲಕ್ಷಾಂತರ ರೂ ವ್ಯಯಿಸುತ್ತಿರುವ ಈ ಕಾಲಘಟ್ಟದಲ್ಲಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಬೀದಿ ಬದಿ ವ್ಯಾಪಾರಿ ಮಗ ಸ್ವಯಂಕಲಿಕೆಯ ಮೂಲಕ NEET ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.