NEET

ನೀಟ್, ಜೆಇಇ ನಡೆಸಲು ನಮಗೆ ಕೆ-ಸಿಇಟಿ ಮಾದರಿ ಇದೆ: ಅಶ್ವತ್ಥ ನಾರಾಯಣ
ದೇಶಾದ್ಯಂತ ಚರ್ಚೆಯಾಗುತ್ತಿರುವ ನೀಟ್ ಮತ್ತು ಜೆಇಇ ಪರೀಕ್ಷೆ ಕುರಿತವಿಚಾರದ ಬಗೆಗೆ ಉನ್ನತ ಶಿಕ್ಷಣ ಸಚಿವರಾಗಿರುವ ಉಪ ಮುಖ್ಯಮಂತ್ರಿ ಡಾ.ಎನ್.ಎನ್.ಅಶ್ವತ್ಥ ನಾರಾಯಣ ಪರೀಕ್ಷೆಗಳನ್ನು ಮುಂದೂಡದಿರಲು ಕಾರಣಗಳು , ಮತ್ತು ಪದವಿ ತರಗತಿ ಅ.1ರಿಂದ ಪ್ರಾರಂಬವಾಗುವ ಬಗೆಗೆ ಪತ್ರಿಕೆಯೊಡನೆ ಮಾತನಾಡಿದ್ದಾರೆ.

ನೀಟ್, ಜೆಇಇ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ
ಕೊರೋನಾ ಸಾಂಕ್ರಾಮಿಕ ನಡುವೆ ಮುಂದಿನ ತಿಂಗಳು ನೀಟ್ ಮತ್ತು ಜೆಇಇ ಪರೀಕ್ಷೆ ನಡೆಯಲಿದ್ದು ಇದರ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ.

ನೀಟ್ -ಜೆಇಇ ಪರೀಕ್ಷೆ ಬಿಗಿಪಟ್ಟು: ವಿದ್ಯಾರ್ಥಿಗಳು- ದ್ರೌಪದಿ, ಸಿಎಂಗಳು- ಕೃಷ್ಣ, ನಾನು ವಿದುರ-ಸುಬ್ರಮಣಿಯನ್ ಸ್ವಾಮಿ
ನೀಟ್ ಹಾಗೂ ಜೆಇಇ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಬಿಗಿಪಟ್ಟು ಹಾಕಿ ಕುಳಿತಿದೆ . ಈ ಗೊಂದಲವನ್ನು ಬಿಜೆಪಿ ಮುಖಂಡ ಡಾ. ಸುಬ್ರಮಣ್ಯಂ ಸ್ವಾಮಿ ಅವರು ದ್ರೌಪದಿ- ಕೃಷ್ಣ ಪಾತ್ರಗಳಿಗೂ ಜೊತೆಗೆ ತಮ್ಮನ್ನು ಮಹಾಭಾರತದ ವಿದುರನ ಪಾತ್ರಕ್ಕೆ ಹೋಲಿಕೆ ಮಾಡಿಕೊಂಡಿದ್ದಾರೆ.

ನೀಟ್, ಜೆಇಇ ಪರೀಕ್ಷೆ ಮುಂದೂಡಬೇಡಿ:ಶಿಕ್ಷಣ ತಜ್ಞರಿಂದ ಪ್ರಧಾನ ಮಂತ್ರಿಗೆ ಪತ್ರ
ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಮಧ್ಯೆ ನೀಟ್, ಜೆಇಇ ಪರೀಕ್ಷೆಗೆ ವಿರೋಧ: ದೇಶಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ
ಕೋವಿಡ್ ಬಿಕ್ಕಟ್ಟಿನ ನಡುವೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆ ನಡೆಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪ್ರಕಟಿಸಿದೆ.

ನೀಟ್, ಜೆಇಇ ಪರೀಕ್ಷೆ ವಿಚಾರದಲ್ಲಿ ವಿರೋಧ ಪಕ್ಷಗಳ ನಾಯಕರು ರಾಜಕೀಯ ಮಾಡುತ್ತಿದ್ದಾರೆ:ಡಿಸಿಎಂ ಅಶ್ವಥ ನಾರಾಯಣ
ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಿಗದಿತ ದಿನಾಂಕಗಳಂದೇ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ ಹೇಳಿದ್ದಾರೆ.

ನೀಟ್, ಜೆಇಇ ಪರೀಕ್ಷೆ ವಿರುದ್ಧ ಎಲ್ಲಾ ಸಿಎಂಗಳು ಸುಪ್ರೀಂ ಮೊರೆ ಹೋಗಬೇಕು: ಮಮತಾ ಬ್ಯಾನರ್ಜಿ
ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ನೀಟ್ ಹಾಗೂ ಜೆಇಇ ಮುಖ್ಯ ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕು...

ನೀಟ್, ಜೆಇಇ ಪರೀಕ್ಷೆಗಳನ್ನು ಮುಂದೂಡುವುದಿಲ್ಲ, ಪರೀಕ್ಷಾ ಕೇಂದ್ರಗಳ ಹೆಚ್ಚಳ:ಕೇಂದ್ರ ಸರ್ಕಾರ
ಕೊರೋನಾ ಸೋಂಕಿನ ಸಮಸ್ಯೆ ಮಧ್ಯೆ ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯನ್ನು ಮುಂದೂಡಬೇಕೆಂಬ ಒತ್ತಾಯ ಕೇಳಿಬರುತ್ತಿರುವುದರ ಮಧ್ಯೆ, ಪರೀಕ್ಷೆ ಮುಂದೂಡುವುದಿಲ್ಲ, ಬದಲಿಗೆ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಸಾಮಾಜಿಕ ಅಂತರವನ್ನು ಸೂಕ್ತವಾಗಿ ಕಾಪಾಡಲು ಮುಂದೂಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ವಿದೇಶದಲ್ಲಿ'ನೀಟ್' ಪರೀಕ್ಷಾಕೇಂದ್ರ ಸ್ಥಾಪನೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಕಾರ
ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ವಿದೇಶದಲ್ಲಿ ವಾಸಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದೇಶದಲ್ಲಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ, ಸೆಪ್ಟೆಂಬರ್ 13 ರ ನೀಟ್ ಪರೀಕ್ಷೆಯನ್ನು ಬರೆಯಲು ಆಗಮಿಸುವ ವಿದೇಶದ

