ಸಿನಿಮಾ ಸುದ್ದಿ'ಫ್ಯಾಂಟಮ್ 'ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ನೀತಾ ಅಶೋಕ್
ನೀತಾ ಅಶೋಕ್ ಎಂಬ ಮತ್ತೊಬ್ಬ ಕಿರುತೆರೆ ನಟಿ ಬೆಳ್ಳಿತೆರೆ ಮೇಲೆ ಅದೃಷ್ಟ ಪರೀಕ್ಷೆಗೆ ಹೊರಟಿದ್ದಾರೆ. ಯಶೋಧೆ, ನಾ ನಿನ್ನ ಬಿಡಲಾರೆ, ನೀಲಾಂಬರಿ ಮೊದಲಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ನೀತಾ ಅಶೋಕ್ ಇದೀಗ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.