ರಾಜ್ಯಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!
ಗುಡುಗು-ಮಿಂಚಿನೊಂದಿಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.