ದೇಶAnswer key ಪರಿಷ್ಕರಣೆಯಿಂದ NEET-UG ಫಲಿತಾಂಶದಲ್ಲಿ ದೋಷ: NTA
ಈ ವರ್ಷ ಅಂಕಗಳ ಹೆಚ್ಚಳ ವಿವಾದದ ನಡುವೆ 67 ಅಭ್ಯರ್ಥಿಗಳು ಪ್ರಥಮ ರ್ಯಾಂಕ್ ಗಳಿಸುವ ಮೂಲಕ ದಾಖಲೆ ಬರೆದಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಪದವಿ) (NEET-UG) ಪರೀಕ್ಷೆಯನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA), ಭೌತಶಾಸ್ತ್ರ ಪರೀಕ್ಷೆಯ ಉತ್ತರ ಕೀಲಿಯಲ್ಲಿನ ಪರಿಷ್ಕರಣೆ