ದೇಶNEET-UG 2024 ವಿವಾದ: ಜುಲೈ 8ರಂದು ಸುಪ್ರೀಂ ಕೋರ್ಟ್ ವಿಚಾರಣೆ; ಕೇಂದ್ರ ಸರ್ಕಾರ, NTA ಗೆ ನೊಟೀಸ್
NEET-UG, 2024ಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಹೈಕೋರ್ಟ್ನಿಂದ ಸುಪ್ರೀಂ ಕೋರ್ಟ್ಗೆ ವರ್ಗಾಯಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.