ರಾಜ್ಯಯಾವಾಗಲಾದರೂ ನಿಜವಾಗಿಯೂ ಬಾಂಬ್ ಇಡಬಹುದು, ಯಾವುದನ್ನೂ ಕಡೆಗಣಿಸೋಕೆ ಆಗಲ್ಲ: ಡಿಸಿಎಂ ಡಿ ಕೆ ಶಿವಕುಮಾರ್
ನಗರದ ಸದಾಶಿವನಗರದಲ್ಲಿರುವ ನೀವ್ ಅಕಾಡೆಮಿ, ಬಸವೇಶ್ವರ ನಗರ, ಯಲಹಂಕ ವ್ಯಾಪ್ತಿಯಲ್ಲಿ ಸುಮಾರು 15 ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಶುಕ್ರವಾರ ಬೆಳ್ಳಂಬೆಳಗ್ಗೆ ಬೆದರಿಕೆ ಇಮೇಲ್ ಗಳು ಬಂದವು.