ರಾಜ್ಯಕರ್ನಾಟಕದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಮೇಲೆ ನಕಾರಾತ್ಮಕ ಪ್ರಚಾರದ ಕರಿ ನೆರಳು!
ನವೆಂಬರ್ 2 ರಿಂದ 4 ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ರೆಡ್ ಕಾರ್ಪೆಟ್ ಹಾಸುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬರುತ್ತಿರುವ ನಕಾರಾತ್ಮಕ ಪೋಸ್ಟ್ಗಳು ಮತ್ತು ಜಾಹೀರಾತುಗಳ ಮಿಂಚಿನದಾಳಿ ಅಂತರರಾಷ್ಟ್ರೀಯ ಹೂಡಿಕೆ ಜಗತ್ತನ್ನು ಬೆಚ್ಚಿಬೀಳಿಸಿದೆ.