ರಾಜ್ಯಭ್ರಷ್ಟಾಚಾರದ ಕೂಪವೆಂಬ ಕುಖ್ಯಾತಿಯನ್ನು ತೊಡೆದುಹಾಕಿ: ಬಿಡಿಎ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್
‘ಬ್ರೋಕರ್ಗಳ ದಂಧೆ, ಮಧ್ಯಸ್ಥರು, ಭ್ರಷ್ಟಾಚಾರದ ಕೂಪವೆಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು (ಬಿಡಿಎ) ದೂಷಿಸಲಾಗುತ್ತಿದೆ. ಇದನ್ನು ಇಲ್ಲಿನ ಸಿಬ್ಬಂದಿ ತೊಡೆದುಹಾಕಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದರು.