negligence

ಮಾಜಿ ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ಚೀಲಗಳು: ಕೆಲ ಕಾಲ ಆತಂಕ ಸೃಷ್ಟಿ
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆಯೊಂದು ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಸೋಮವಾರ ನಡೆದಿದೆ.

ಉದಯಪುರ ಹತ್ಯೆ ಪ್ರಕರಣ: ಬೆದರಿಕೆ ಕರೆ ದೂರು ನಿರ್ಲಕ್ಷ್ಯಿಸಿದ್ದ ಎಎಸ್ಐ ಅಮಾನತು
ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಉದಯಪುರದ ಧನ್ ಮಂಡಿ ಪೊಲೀಸ್ ಠಾಣೆಯ ಎಎಸ್‌ಐ ಒಬ್ಬರನ್ನು ಅಮಾನತು ಮಾಡಲಾಗಿದೆ.

16 ತಿಂಗಳಾದರೂ ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ 2 ಕೋವಿಡ್ ಮೃತದೇಹಗಳು!
ಬರೋಬ್ಬರಿ 16 ತಿಂಗಳುಗಳಾದರೂ ಕೋವಿಡ್ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ ಘಟನೆಯೊಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ.

ಕೊಪ್ಪಳ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಕೋಮಾ ಸ್ಥಿತಿಗೆ
ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವನ್ನಪ್ಪಿದ ಘಟನೆ ವರದಿಯಾದ ಬೆನ್ನಲ್ಲೇ ಕೊಪ್ಪಳದಲ್ಲಿ ಮತ್ತೊಂದು ಇಂಥಹದ್ದೇ ಘಟನೆ ವರದಿಯಾಗಿದೆ.

ಸರ್ಕಾರಿ ಆಸ್ಪತ್ರೆ ನಿರ್ಲಕ್ಷ್ಯ: ತುಂಬು ಗರ್ಭಿಣಿಗೆ ಹೆಚ್ಐವಿ ಸೋಂಕು ಪೀಡಿತ ರಕ್ತ ನೀಡಿದ ಸಿಬ್ಬಂದಿ
ಮಾರಣಾಂತಿಕ ಕಾಯಿಲೆ ಹೆಚ್ಐವಿ ಸೋಂಕುನಿಂದ ಕೂಡಿದ ರಕ್ತವನ್ನು ತುಂಬು ಗರ್ಭಿಣಿ ಯುವತಿಗೆ ನೀಡಿದ ಪರಿಣಾಮ ಆಕೆ ಕೂಡ ಹೆಚ್ಐವಿ ಪೀಡಿತೆಯಾಗಿರುವ ಘಟನೆ ಚೆನ್ನೈ ನಗರದಲ್ಲಿ ಬೆಳಕಿಗೆ ಬಂದಿದೆ...

ಬಜೆಟ್ ನಲ್ಲಿ ಕರಾವಳಿ ಜಿಲ್ಲೆ ನಿರ್ಲಕ್ಷ್ಯ: ಶಾಸಕರಿಂದ ವಿಧಾನಸೌಧ ಎದುರು ಪ್ರತಿಭಟನೆ
ನೂತನ ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ...

ಕೆಸಿಡಿಸಿಯಲ್ಲಿ ಬಾಲಕ ಸಾವು ನಾಲ್ವರು ಸಿಬ್ಬಂದಿ ಬಂಧನ
ಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮ (ಕೆಸಿಡಿಸಿ) ಕಾರ್ಖಾನೆ ಆವರಣದಲ್ಲಿ ಬಾಲಕ ನರಸಿಂಹಮೂರ್ತಿ (10) ಸಾವಿನ ಪ್ರಕರಣ ಸಂಬಂಧ ಕಾರ್ಖಾನೆಯ ನಾಲ್ವರನ್ನು ಎಚ್ಎಸ್‍ಆರ್ ಬಡಾವಣೆ ಪೊಲೀಸರು ಬಂಧಿಸಿದ್ದಾರೆ...

