ದೇಶCJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು
ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಅಖಿಲ ಭಾರತ ವಿದ್ಯಾರ್ಥಿ ಸಂಘದ(ಎಐಎಸ್ಎ) ಅಧ್ಯಕ್ಷೆ ನೇಹಾ ಬೋರಾ, ವಕೀಲ ಪ್ರಶಾಂತ್ ಭೂಷಣ್ ಮತ್ತು ಕಾರ್ಯಕರ್ತ ಯೋಗೇಂದ್ರ ಯಾದವ್ ಅವರನ್ನು ಐಎನ್ಎ ಮಾರುಕಟ್ಟೆ ಬಳಿ ಪೊಲೀಸರು ವಶಕ್ಕೆ ಪಡೆದರು.