ರಾಜ್ಯನೇಹಾ ಹತ್ಯೆ: ಸಿಬಿಐಗೆ ವಹಿಸುವಂತೆ ಕೇಳಲು ಬಿಜೆಪಿಯವರಿಗೆ ನೈತಿಕತೆ ಇಲ್ಲ, ಸಿಐಡಿ ತನಿಖೆ ಚುರುಕು- ಸಿಎಂ ಸಿದ್ದರಾಮಯ್ಯ
ನೇಹಾ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ, ಇದರಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ನೇಹಾ ನಿವಾಸಕ್ಕೆ ಸಿಎಂ ಭೇಟಿ ನೀಡಲಿದ್ದಾರೆ.