ರಾಜ್ಯನೇಹಾ ಹಿರೇಮಠ್ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ
ಇತ್ತೀಚಿಗೆ ಕಾಲೇಜ್ ಆವರಣದಲ್ಲಿ ಹತ್ಯೆಗೀಡಾದ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭಾನುವಾರ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.