ರಾಜ್ಯನೇಹಾ ಹತ್ಯೆ ಪ್ರಕರಣ: ಡ್ಯಾಮೇಜ್ ಕಂಟ್ರೋಲ್ ಗೆ ಕಾಂಗ್ರೆಸ್ ಸರ್ಕಾರ ಮುಂದು; ಕಾನೂನು ಪ್ರಕಾರ ಕ್ರಮದ ಭರವಸೆ
ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಜ್ಯ ಸರ್ಕಾರ ಈಗ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.