ರಾಜ್ಯಲೋಕಸಭೆ ಚುನಾವಣೆಯಲ್ಲಿ ಮೃಣಾಲ್ ಹೆಬ್ಬಾಳ್ಕರ್ ಬೆಂಬಲಿಸಿ: ನೇಹಾ ತಂದೆ ನಿರಂಜನ ಹಿರೇಮಠ ಮನವಿ
ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಪೋಷಕರು ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ಭೇಟಿ ನೀಡಿದರು.