ದೇಶದೆಹಲಿ: ಬಿಜೆಪಿ ವಕ್ತಾರೆ ಸ್ಥಾನದಿಂದ ನೇಹಾ ಶಾಲಿನಿ ದುವಾ ವಜಾ!
ದೆಹಲಿ ಬಿಜೆಪಿ ಘಟಕ ಬುಧವಾರ ನೇಹಾ ಶಾಲಿನಿ ದುವಾ ಅವರನ್ನು ವಕ್ತಾರೆ ಸ್ಥಾನದಿಂದ ತೆಗೆದುಹಾಕಿದೆ. ಜಿಎಸ್ಟಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಾಗ ಅಧಿಕೃತ ಪಕ್ಷದ ನಿಯಮ ಉಲ್ಲಂಘನೆ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.