ದೇಶನೆಹರು ವಿರುದ್ಧ ವಾಗ್ದಾಳಿ: ಪ್ರಧಾನಿ ಮೋದಿ, ಅಮಿತ್ ಶಾ OCD ಕಾಯಿಲೆಯಿಂದ ಬಳಲುತ್ತಿದ್ದಾರೆ; ಕಾಂಗ್ರೆಸ್ ಟೀಕೆ
ನಿನ್ನೆ ಲೋಕಸಭೆಯಲ್ಲಿ ಜವಾಹರಲಾಲ್ ನೆಹರು ಕುರಿತು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರೂ ಮಾತನಾಡಿದ್ದನ್ನು ನೋಡಿದರೆ, ಅವರು ವೈದ್ಯಕೀಯ ಭಾಷೆಯಲ್ಲಿ ಕರೆಯುವ ಒಡಿಸಿ (ಒಬ್ಸೆಸಿವ್-ಕಂಪಲ್ಸಿವ್ ಡಿಸಾರ್ಡರ್) ಎಂಬ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಂಬುದನ್ನು ತೋರಿಸುತ್ತಿದೆ.