ದೇಶನೆಹರು ಸ್ಮಾರಕ ಮ್ಯೂಸಿಯಂಗೆ ಮರು ನಾಮಕರಣ: ಮೋದಿಯ ಸಣ್ಣತನ, ಪ್ರತೀಕಾರವಾಗಿದೆ- ಕಾಂಗ್ರೆಸ್ ಟೀಕೆ
ರಾಷ್ಟ್ರ ರಾಜಧಾನಿಯ ತೀನ್ ಮೂರ್ತಿ ಭವನದ ಆವರಣದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಿರುವುದಕ್ಕೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.