Nehru Olekar

ಟಿಕೆಟ್ ಕೈ ತಪ್ಪಿದ ಬೇಸರ: ಜೆಡಿಎಸ್​ಗೆ ಹೋಗದೆ ಬಿಜೆಪಿಯಲ್ಲೇ ಉಳಿಯುತ್ತೇನೆಂದ ನೆಹರೂ ಓಲೇಕಾರ್!
ರಾಜಕೀಯ

ಟಿಕೆಟ್ ಕೈ ತಪ್ಪಿದ ಬೇಸರ: ಜೆಡಿಎಸ್​ಗೆ ಹೋಗದೆ ಬಿಜೆಪಿಯಲ್ಲೇ ಉಳಿಯುತ್ತೇನೆಂದ ನೆಹರೂ ಓಲೇಕಾರ್!

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದರಿಂದ ಬೇಸರಗೊಂಡು ಜೆಡಿಎಸ್​ಗೆ ಹೋಗುತ್ತೇನೆ ಎಂದಿದ್ದ ನೆಹರು ಓಲೇಕಾರ ಇದೀಗ ಯುಟರ್ನ್​​ ಹೊಡಿದಿದ್ದು, ಬಿಜೆಪಿಯಲ್ಲೆ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ನಾಳೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಶಾಸಕ ಸ್ಥಾನಕ್ಕೆ ನೆಹರು ಓಲೇಕಾರ್​ ರಾಜೀನಾಮೆ
ರಾಜಕೀಯ

ನಾಳೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಶಾಸಕ ಸ್ಥಾನಕ್ಕೆ ನೆಹರು ಓಲೇಕಾರ್​ ರಾಜೀನಾಮೆ

ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ನೆಹರು ಓಲೇಕಾರ್​ ಅವರು ಭಾನುವಾರ ಕೇಸರಿ ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.

1500 ಕೋಟಿ ರೂ. ಹಗರಣ ಆರೋಪ: ಹೇಳಿಕೆಯಿಂದ ಸಾಬೀತಾಗಲ್ಲ, ದಾಖಲೆ ಒದಗಿಸಲಿ; ನೆಹರೂ ಓಲೇಕಾರ್ ಗೆ ಬೊಮ್ಮಾಯಿ ಸವಾಲು
ರಾಜ್ಯ

1500 ಕೋಟಿ ರೂ. ಹಗರಣ ಆರೋಪ: ಹೇಳಿಕೆಯಿಂದ ಸಾಬೀತಾಗಲ್ಲ, ದಾಖಲೆ ಒದಗಿಸಲಿ; ನೆಹರೂ ಓಲೇಕಾರ್ ಗೆ ಬೊಮ್ಮಾಯಿ ಸವಾಲು

ಕೇವಲ ಹೇಳಿಕೆಗಳಿಂದ ಹಗರಣ ಸಾಬೀತಾಗುವುದಿಲ್ಲ, ದಾಖಲೆಗಳನ್ನು ಒದಗಿಸಲಿ ಎಂದು ತಮ್ಮ ವಿರುದ್ಧ ಆರೋಪ ಮಾಡಿರುವ ನೆಹರೂ ಓಲೇಕಾರ್'ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಸವಾಲು ಹಾಕಿದ್ದಾರೆ.

ಶಾಸಕರ ಪುತ್ರನಿಂದ ಕಿರುಕುಳ ಆರೋಪ: ನಾಲ್ವರು ದಲಿತರು ಆತ್ಮಹತ್ಯೆಗೆ ಯತ್ನ
ರಾಜ್ಯ

ಶಾಸಕರ ಪುತ್ರನಿಂದ ಕಿರುಕುಳ ಆರೋಪ: ನಾಲ್ವರು ದಲಿತರು ಆತ್ಮಹತ್ಯೆಗೆ ಯತ್ನ

ಶಾಸಕ ನೆರವು ಓಲೇಕಾರ್ ಕುಟುಂಬ ದಬ್ಬಾಳಿಕೆ ಮಾಡುತ್ತಿದೆ ಎಂದು ಆರೋಪಿಸಿ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.