ದೇಶಯಾರಾದರೂ ತಾಯಿಯ ಅಜ್ಜನ ಸರ್ನೇಮ್ ಬಳಸುತ್ತಾರೆಯೇ?, ನಿಮಗೆ ಸಾಮಾನ್ಯ ತಿಳುವಳಿಕೆ ಇಲ್ಲವೇ?: ಮೋದಿಗೆ ಕಾಂಗ್ರೆಸ್ ತಿರುಗೇಟು
ರಾಜ್ಯಸಭೆಯಲ್ಲಿ ಗಾಂಧಿಗಳು ನೆಹರೂ ಹೆಸರನ್ನು ಬಳಸುವುದಿಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್, ಭಾರತದಲ್ಲಿ ಯಾರಾದರೂ ತಮ್ಮ ತಾಯಿಯ ಅಜ್ಜನ ...