Nehru

ಜವಾಹರ್ ಲಾಲ್ ನೆಹರೂ ಜನ್ಮದಿನ: ನೆಹರೂ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಸೋನಿಯಾ ಗಾಂಧಿ, ಖರ್ಗೆ
ದೇಶ

ಜವಾಹರ್ ಲಾಲ್ ನೆಹರೂ ಜನ್ಮದಿನ: ನೆಹರೂ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಸೋನಿಯಾ ಗಾಂಧಿ, ಖರ್ಗೆ

ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನವನ್ನು ಸೋಮವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಶಾಂತಿವನಕ್ಕೆ ತೆರಳಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪುಷ್ಪ ನಮನ ಸಲ್ಲಿಸಿದರು.

'ದೇಶ ವಿಭಜನೆಯ ಕರಾಳ ನೆನಪು, ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ': ಎನ್.ರವಿಕುಮಾರ್
ರಾಜಕೀಯ

'ದೇಶ ವಿಭಜನೆಯ ಕರಾಳ ನೆನಪು, ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ': ಎನ್.ರವಿಕುಮಾರ್

ದೇಶ ವಿಭಜನೆಯ ಕರಾಳ ನೆನಪಿನಾರ್ಥವಾಗಿ ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದೇವೆ.

ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ?: ಬಿಜೆಪಿ ತಿರುಗೇಟು
ರಾಜಕೀಯ

ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ?: ಬಿಜೆಪಿ ತಿರುಗೇಟು

ಸರ್ಕಾರಿ ಜಾಹಿರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಚಿತ್ರ ಕೈ ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಟೀಕೆಗಳಿಗೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? ಎಂದು ಕುಟುಕಿದೆ.

ದೇಶವನ್ನು ಕಟ್ಟುವಲ್ಲಿ ನೆಹರೂ ಅವರ ಪಾತ್ರ ಹಿರಿದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ದೇಶವನ್ನು ಕಟ್ಟುವಲ್ಲಿ ನೆಹರೂ ಅವರ ಪಾತ್ರ ಹಿರಿದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸ್ವತಂತ್ರ ಹೋರಾಟದಲ್ಲಿ ಹಾಗೂ ಸ್ವಾತಂತ್ರ್ಯದ ನಂತರ ದೇಶವನ್ನು ಕಟ್ಟುವಲ್ಲಿ ಜವಾಹರ್ ಲಾಲ್ ನೆಹರೂ ಅವರ ಪಾತ್ರ ಹಿರಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ನೆಹರು ನಾಮಕರಣ ಮಾಡಿದ್ದ ಕೇರಳದ ಗ್ರಾಮದ ಚೀನಾ ಮುಕ್ಕು ಪ್ರದೇಶದ ಹೆಸರು ಬದಲಾವಣೆ ಮಾಡಲು ಗ್ರಾಮಸ್ಥರ ಪಟ್ಟು! 
ದೇಶ

ನೆಹರು ನಾಮಕರಣ ಮಾಡಿದ್ದ ಕೇರಳದ ಗ್ರಾಮದ ಚೀನಾ ಮುಕ್ಕು ಪ್ರದೇಶದ ಹೆಸರು ಬದಲಾವಣೆ ಮಾಡಲು ಗ್ರಾಮಸ್ಥರ ಪಟ್ಟು! 

ಚೀನಾ- ಭಾರತದ ನಡುವೆ ಗಲ್ವಾನ್ ಕಣಿವೆಯಲ್ಲಿ ಯುದ್ಧ ರೀತಿಯ ಸನ್ನಿವೇಶ ನಿರ್ಮಾಣವಾಗಿದ್ದರ ಬೆನ್ನಲ್ಲೇ ಕೇರಳದ ಗ್ರಾಮದಲ್ಲಿರುವ ಚೀನಾ ಮುಕ್ಕು ಎಂಬ ಪ್ರದೇಶದ ಹೆಸರನ್ನು ಬದಲಾವಣೆ ಮಾಡಲು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. 

ಅಂಬೇಡ್ಕರ್-ಸಾವರ್ಕರ್ ಬಗ್ಗೆ ನೆಹರೂ ಹೊಟ್ಟೆಕಿಚ್ಚು ಪಡುತ್ತಿದ್ದರು: ಸುಬ್ರಮಣಿಯನ್ ಸ್ವಾಮಿ
ದೇಶ

ಅಂಬೇಡ್ಕರ್-ಸಾವರ್ಕರ್ ಬಗ್ಗೆ ನೆಹರೂ ಹೊಟ್ಟೆಕಿಚ್ಚು ಪಡುತ್ತಿದ್ದರು: ಸುಬ್ರಮಣಿಯನ್ ಸ್ವಾಮಿ

ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಡಾ.ಬಿಆರ್ ಅಂಬೇಡ್ಕರ್ ಮತ್ತು ವೀರ್ ಸಾವರ್ಕರ್  ಅವರ ಬಗ್ಗೆ ಅಸೂಯೆ ಪಡುತ್ತಿದ್ದರು ಎಂದು ಬಿಜೆಪಿ ಮುಖಂಡ  ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಗಾಂಧಿ ಮಾಡಿದ ತಪ್ಪಿನಿಂದ 'ಅಯೋಗ್ಯ' ನೆಹರು ಪ್ರಧಾನಿಯಾದ- ಯಾತ್ನಾಳ್ 
ರಾಜಕೀಯ

ಗಾಂಧಿ ಮಾಡಿದ ತಪ್ಪಿನಿಂದ 'ಅಯೋಗ್ಯ' ನೆಹರು ಪ್ರಧಾನಿಯಾದ- ಯಾತ್ನಾಳ್ 

ವಿವಾದಾತ್ಮಕ ಹೇಳಿಕೆಗಳಿಂದ ಪ್ರಸಿದ್ಧಿಯಾಗಿರುವ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯಾತ್ನಾಳ್  ನೆಹರು ಬಗ್ಗೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜವಹರ್ ಲಾಲ್ ನೆಹರು ಅತಿ ದೊಡ್ಡ ರೇಪಿಸ್ಟ್ : ಸಾದ್ವಿ ಪ್ರಾಚಿ
ದೇಶ

ಜವಹರ್ ಲಾಲ್ ನೆಹರು ಅತಿ ದೊಡ್ಡ ರೇಪಿಸ್ಟ್ : ಸಾದ್ವಿ ಪ್ರಾಚಿ

 ದೇಶದ ಮೊದಲ ಪ್ರಧಾನಿ ಜವಹರ್ ಲಾಲ್ ನೆಹರು ದೇಶದ ಅತಿ ದೊಡ್ಡ ಅತ್ಯಾಚಾರಿ ಎಂದು   ವಿಶ್ವ ಹಿಂದೂ ಪರಿಷತ್ ನಾಯಕಿ  ಸಾದ್ವಿ ಪ್ರಾಚಿ ಹೇಳಿದ್ದಾರೆ.

ಹಾಕಿದ್ದು ಅಸಲಿ ಫೋಟೊ, ನೀಡಿದ್ದು ಮಾತ್ರ ನಕಲಿ ಮಾಹಿತಿ!: ಶಶಿ ತರೂರ್ ಹೊಸ ವಿವಾದ!
ದೇಶ

ಹಾಕಿದ್ದು ಅಸಲಿ ಫೋಟೊ, ನೀಡಿದ್ದು ಮಾತ್ರ ನಕಲಿ ಮಾಹಿತಿ!: ಶಶಿ ತರೂರ್ ಹೊಸ ವಿವಾದ!

ಕಾಂಗ್ರೆಸ್ ನ ನಾಯಕ ಶಶಿ ತರೂರ್ ಮಾಜಿ ಪ್ರಧಾನಿಗಳಾದ ಮಾಜಿ ಪ್ರಧಾನಿಗಳಾದ ಜವಾಹರ್ ಲಾಲ್ ನೆಹರು ಹಾಗೂ ಅವರ ಪುತ್ರಿ ಇಂದಿರಾ ಗಾಂಧಿ ವಿದೇಶದ ಪ್ರವಾಸದ ಫೋಟೊ ಹಾಕಿ ಯಡವಟ್ಟು ಮಾಡಿಕೊಂಡಿದ್ದಾರೆ.