ರಾಜಕೀಯನೆಹರೂ ಬ್ರಿಟೀಷರಿಗೆ ಬರೆದ ಕ್ಷಮಾಪಣಾ ಪತ್ರದ ಬಗ್ಗೆ ರಾಹುಲ್ ಗಾಂಧಿ ಮೌನವೇಕೆ? ಬಿಜೆಪಿ
ವಿನಾಯಕ ದಾಮೋದರ್ ಸಾವರ್ಕರ್ ಬ್ರಿಟೀಷರಿಗೆ ಕ್ಷಮಾದಾನ ಅರ್ಜಿ ಬರೆದಿದ್ದರು ಎಂಬ ರಾಹುಲ್ ಗಾಂಧಿ ಆರೋಪದ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದ್ದು, ನೆಹರೂ ಬ್ರಿಟೀಷರಿಗೆ ಬರೆದ ಕ್ಷಮಾಪಣಾ ಪತ್ರದ ಬಗ್ಗೆ ರಾಹುಲ್ ಮೌನವೇಕೆ ಎಂದು ಪ್ರಶ್ನಿಸಿದೆ.