ದೇಶ3 ತಿಂಗಳ ಕಂದಮ್ಮನ ಮೇಲೆ ನೆರೆಮನೆಯ ಕಾಮುಕನಿಂದ ಅತ್ಯಾಚಾರ: ಖಾಸಗಿ ಭಾಗದಲ್ಲಿ ರಕ್ತಸ್ರಾವ, ಮಗುವಿನ ಸ್ಥಿತಿ ಗಂಭೀರ!
ಬಂಧಿತ ಆರೋಪಿಯನ್ನು ಜೇತೇಂದ್ರ ಎಂದು ಗುರುತಿಸಲಾಗಿದ್ದು, ಮಂಗಳವಾರ ಸಂಜೆ ಮನೆಯೊಳಗೆ ಹಾಸಿಗೆಯ ಮೇಲೆ ಮಲಗಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಪಾಪಿ ನೀಚ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.