Neighbours

'ಸೊಸೈಟಿಯ ಜನರ ಜೊತೆ ಸರಳವಾಗಿ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದ ಪ್ರಧಾನಿ ಮೋದಿ ತಾಯಿ ಹೀರಾಬೆನ್': ನೆರೆಹೊರೆಯವರ ಕಂಬನಿ
ದೇಶ

'ಸೊಸೈಟಿಯ ಜನರ ಜೊತೆ ಸರಳವಾಗಿ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದ ಪ್ರಧಾನಿ ಮೋದಿ ತಾಯಿ ಹೀರಾಬೆನ್': ನೆರೆಹೊರೆಯವರ ಕಂಬನಿ

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಶತಾಯುಷ್ಯವನ್ನು ಕಂಡು ಇಹಲೋಕ ಯಾತ್ರೆ ಮುಗಿಸಿ ಹೋಗಿದ್ದಾರೆ. ಮಗ ನರೇಂದ್ರ ಮೋದಿ ಪ್ರಧಾನಿಯಾಗಿ ದೆಹಲಿಗೆ ಹೋದರೂ ಈ ತಾಯಿ ಮಾತ್ರ ಮಗನ ಜೊತೆ ಹೋಗಿ ಕೂರಲಿಲ್ಲ. 

ಕೆರೆಯಲ್ಲಿ ಮುಳುಗಿ ಮೊಮ್ಮಗ ಸಾವು: ಸಂತಾಪ ಸೂಚಿಸಲು ಬಂದಿದ್ದ ನೆರೆಮನೆಯವರ ಮೇಲೆ ವೃದ್ಧನಿಂದ ಗುಂಡಿನ ದಾಳಿ!
ದೇಶ

ಕೆರೆಯಲ್ಲಿ ಮುಳುಗಿ ಮೊಮ್ಮಗ ಸಾವು: ಸಂತಾಪ ಸೂಚಿಸಲು ಬಂದಿದ್ದ ನೆರೆಮನೆಯವರ ಮೇಲೆ ವೃದ್ಧನಿಂದ ಗುಂಡಿನ ದಾಳಿ!

ಮೊಮ್ಮಗನ ಸಾವಿಗೆ ಸಂತಾಪ ಸೂಚಿಸಲು ಬಂದಿದ್ದ ನೆರೆಮನೆಯವರ ಮೇಲೆ ವೃದ್ಧರೊಬ್ಬರು ಗುಂಡಿನ ದಾಳಿ ನಡೆಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಬಂದೋಲಿ ಗ್ರಾಮದಲ್ಲಿ ಶನಿವಾರ ನಡೆದಿದೆ. 

ಬೆಂಗಳೂರು: ಕೊರೋನಾ ಸೋಂಕಿತ ಕುಟುಂಬಕ್ಕೆ ನೆರೆಹೊರೆಯವರಿಂದ ಹಲ್ಲೆ, ಬೆದರಿಕೆ
ರಾಜ್ಯ

ಬೆಂಗಳೂರು: ಕೊರೋನಾ ಸೋಂಕಿತ ಕುಟುಂಬಕ್ಕೆ ನೆರೆಹೊರೆಯವರಿಂದ ಹಲ್ಲೆ, ಬೆದರಿಕೆ

ಕೊರೋನಾ ಸೋಂಕಿತ ತಮ್ಮ ಕುಟುಂಬಕ್ಕೆ ನೆರೆಹೊರೆಯವರು ಕಿರುಕುಳ ನೀಡಿ ಹಲ್ಲೆ ಮಾಡಿ ಬೆದರಿಸುತ್ತಿದ್ದಾರೆ ಎಂದು  20 ವರ್ಷದ ನರ್ಸಿಂಗ್ ವಿದ್ಯಾರ್ಥಿ ದೂರು ದಾಖಲಿಸಿದ್ದಾರೆ.

ಚಾಮರಾಜನಗರ ದುರಂತ ಬಳಿಕ ಹೆಚ್ಚಿದ ಆತಂಕ: ಮೈಸೂರು- ನೆರೆ ಜಿಲ್ಲೆಗಳ ನಡುವೆ 'ಆಕ್ಸಿಜನ್ ವಾರ್'!
ರಾಜ್ಯ

ಚಾಮರಾಜನಗರ ದುರಂತ ಬಳಿಕ ಹೆಚ್ಚಿದ ಆತಂಕ: ಮೈಸೂರು- ನೆರೆ ಜಿಲ್ಲೆಗಳ ನಡುವೆ 'ಆಕ್ಸಿಜನ್ ವಾರ್'!

ಆಕ್ಸಿಜನ್ ಹಂಚಿಕೆ ಕುರಿತು ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಗ್ಗಜಗ್ಗಾಟ ನ್ಯಾಯಾಲಯದ ಮೆಟ್ಟೇಲಿರಿದ್ದು, ಇದರ ನಡುವೆಯೇ ಮೈಸೂರು ಹಾಗೂ ನೆರೆ ಜಿಲ್ಲೆಗಳ ನಡುವೆಯೂ ಹೋರಾಟಗಳು ಆರಂಭವಾಗಿವೆ. 

ಕೋವಿಡ್-19 ಎದುರಿಸಿ ಗೆದ್ದು ಬಂದ, ಆದರೆ ನೆರೆಹೊರೆಯವರ ಧೋರಣೆಗೆ ಬೇಸತ್ತು ಮನೆಯನ್ನೇ ಮಾರಿದ!
ದೇಶ

ಕೋವಿಡ್-19 ಎದುರಿಸಿ ಗೆದ್ದು ಬಂದ, ಆದರೆ ನೆರೆಹೊರೆಯವರ ಧೋರಣೆಗೆ ಬೇಸತ್ತು ಮನೆಯನ್ನೇ ಮಾರಿದ!

ಕೋವಿಡ್-19 ಎದುರಿಸಿ ಗೆದ್ದು ಬಂದವರೆಡೆಗೆ ಕೆಲವೊಮ್ಮೆ ಸಾಮಾಜದ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದಕ್ಕೆ ಮಧ್ಯಪ್ರದೇಶದ ಈ ಒಂದು ಉದಾಹರಣೆ ಸಾಕ್ಷಿಯಾಗಿದೆ. 

ಕೊರೋನಾವೈರಸ್: ಚೀನಾದಿಂದ ಭಾರತೀಯರ ಸ್ಥಳಾಂತರ, ನೆರೆರಾಷ್ಟ್ರಕ್ಕೂ ಸಹಾಯ ಹಸ್ತ ಚಾಚಿದ ಭಾರತ
ದೇಶ

ಕೊರೋನಾವೈರಸ್: ಚೀನಾದಿಂದ ಭಾರತೀಯರ ಸ್ಥಳಾಂತರ, ನೆರೆರಾಷ್ಟ್ರಕ್ಕೂ ಸಹಾಯ ಹಸ್ತ ಚಾಚಿದ ಭಾರತ

ಕೊರೋನಾ ವೈರಸ್ ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು ಈ ನಡುವಲ್ಲೇ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ಪ್ರಜೆಗಳ ರಕ್ಷಣೆಗೆ ಮುಂದಾಕಿರುವ ಭಾರತ, ಇದೀಗ ನೆರೆ ರಾಷ್ಟ್ರದ ಪ್ರಜೆಗಳಿಗೂ ಸಹಾಯ ಹಸ್ತ ಚಾಚಿದೆ. 

ಮಾತುಕತೆ ಮೂಲಕ ವಿವಾದ ಪರಿಹರಿಸಲು ಚೀನಾ ಸಿದ್ಧ: ನೆರೆರಾಷ್ಟ್ರಗಳಿಗೆ ಕ್ಸಿ ಜಿನ್‌ಪಿಂಗ್ ಭರವಸೆ
ವಿದೇಶ

ಮಾತುಕತೆ ಮೂಲಕ ವಿವಾದ ಪರಿಹರಿಸಲು ಚೀನಾ ಸಿದ್ಧ: ನೆರೆರಾಷ್ಟ್ರಗಳಿಗೆ ಕ್ಸಿ ಜಿನ್‌ಪಿಂಗ್ ಭರವಸೆ

ನೆರೆಯ ರಾಷ್ಟ್ರಗಳ ಜತೆಗಿನ ವಿವಾದವನ್ನು ಮಾತುಕತೆ ಮೂಲಕ ಪರಿಹರಿಸಲು ಚೀನಾ ಸಿದ್ಧವಾಗಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹೇಳಿದ್ದಾರೆ...