Neiphiu Rio

Nagaland ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ, ಕನಿಷ್ಠ 6 ಮಂದಿ ಸಾವು
ನಾಗಾಲ್ಯಾಂಡ್‌ನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 29 ರಲ್ಲಿ ಮಂಗಳವಾರ ರಾತ್ರಿ ಭೂಕುಸಿತ ಉಂಟಾಗಿದ್ದು, ಈ ಭೀಕರ ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಹೆದ್ದಾರಿಯ ಹಲವು ಕಡೆ ಭೂಕುಸಿತ ಸಂಭವಿಸಿದ್ದು, ಇಡೀ ರಸ್ತೆಯೇ ಕೊಚ್ಚಿಕೊಂಡು ಹೋಗಿದೆ.

ನಾಗಾಲ್ಯಾಂಡ್ ಮುಖ್ಯಮಂತ್ರಿಯಾಗಿ 5ನೇ ಬಾರಿಗೆ ನೀಫಿಯು ರಿಯೊ ಪ್ರಮಾಣವಚನ ಸ್ವೀಕಾರ
ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ(ಎನ್‌ಡಿಪಿಪಿ)ಯ ನೀಫಿಯು ರಿಯೊ ಅವರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಐದನೇ ಅವಧಿಗೆ ನಾಗಾಲ್ಯಾಂಡ್‌ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ನಾಗಾಲ್ಯಾಂಡ್ ನೂತನ ಸಿಎಂ ಆಗಿ ನೀಫಿಯು ರಿಯೊ ಪ್ರಮಾಣ ವಚನ ಸ್ವೀಕಾರ
ನಾಗ್ಯಾಲ್ಯಾಂಡ್ ನ ನೂತನ ಸಿಎಂ ಆಗಿ ನೀಫಿಯು ರಿಯೊ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನೀಫಿಯು ರಿಯೊಗೆ ಬಹುಮತವಿದೆ, ಸರ್ಕಾರ ರಚನೆ ಮಾಡಬಹುದು: ನಾಗಾಲ್ಯಾಂಡ್ ರಾಜ್ಯಪಾಲ ಪಿಬಿ ಆಚಾರ್ಯ
ರಾಷ್ಟ್ರೀಯತಾವಾದಿ ಪ್ರಜಾಪ್ರಭುತ್ವ ಪ್ರಗತಿಪರ ಪಕ್ಷ (ಎನ್‌ಡಿಪಿಪಿ) ಮುಖ್ಯಸ್ಥ ನೀಫಿಯು ರಿಯೊ ಸರ್ಕಾರ ರಚನೆಗೆ ಅಗತ್ಯವಾದ ಬಹುಮತವನ್ನು ಹೊಂದಿದ್ದಾರೆ. ಅವರು ಸರ್ಕಾರ ರಚನೆ ಮಾಡಬಹುದು ಎಂದು ......

