ರಾಜ್ಯಹಿರಿಯ ನಟಿ ಲೀಲಾವತಿ ಇನ್ನಿಲ್ಲ: ಅಂತಿಮ ದರ್ಶನ ಪಡೆಯುತ್ತಿರುವ ಅಭಿಮಾನಿಗಳು, ರವೀಂದ್ರ ಕಲಾಕ್ಷೇತ್ರದಲ್ಲಿ 11 ಗಂಟೆಯಿಂದ ಅವಕಾಶ
ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಶನಿವಾರ ಮುಂಜಾನೆ 5 ಗಂಟೆಯಿಂದ ನೆಲಮಂಗಲದಲ್ಲಿ ಆರಂಭವಾಗಿದ್ದು, ಸಾರ್ವಜನಿಕರು ಮತ್ತು ಅವರ ಹಿತೈಷಿಗಳು ಬಂದು ದರ್ಶನ ಪಡೆಯುತ್ತಿದ್ದಾರೆ.