Nelamangala

'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ರಾಜ್ಯ

'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video

ಬೆಂಗಳೂರಿನ ನೆಲಮಂಗಲ ಬಳಿಯ ಹುಸ್ಕೂರು ರಸ್ತೆಯ ಖಾಸಗಿ ಗೋದಾಮಿನಲ್ಲಿ ರಾತ್ರಿ ಪಾಳಯದಲ್ಲಿ ಕನ್ನಡದ ಕಾರ್ಮಿಕರು ಕೆಲಸ ಮಾಡುವ ವೇಳೆ, ಹಿಂದಿ ಭಾಷೆಯ ಗೋದಾಮಿನ ಮೇಲ್ ವಿಚಾರಕನೊಬ್ಬ, ಕೆಲಸದ ವಿಚಾರ..

ನೆಲಮಂಗಲ: ರಸ್ತೆ ಅಪಘಾತ, ಲಾರಿ ಚಕ್ರಕ್ಕೆ ಸಿಲುಕಿ ಯೋಧ ಸಾವು!
ರಾಜ್ಯ

ನೆಲಮಂಗಲ: ರಸ್ತೆ ಅಪಘಾತ, ಲಾರಿ ಚಕ್ರಕ್ಕೆ ಸಿಲುಕಿ ಯೋಧ ಸಾವು!

ಮಿಲಿಟರಿ ಕ್ವಾಟ್ರಸ್‌ಗೆ ಸಾಮಗ್ರಿಗಳನ್ನು ತರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಲಕ್ಕೂರು ಬಳಿ ಅಪಘಾತ ನಡೆದಿದೆ.

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿ ದರೋಡೆಗೆ ಯತ್ನ; ಮಾಲೀಕನ ಮೇಲೆ ಗುಂಡಿನ ದಾಳಿ, Video
ರಾಜ್ಯ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿ ದರೋಡೆಗೆ ಯತ್ನ; ಮಾಲೀಕನ ಮೇಲೆ ಗುಂಡಿನ ದಾಳಿ, Video

ದಾಬಸ್‌ಪೇಟೆಯ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಮಾಲೀಕ ಪುನ್ನಾರಾಮ್ ಗಾಯಗೊಂಡಿದ್ದಾರೆ. ಸದ್ಯ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದಾಗ Mahindra Thar ಕಾರು ಪಲ್ಟಿ; ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ
ರಾಜ್ಯ

ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದಾಗ Mahindra Thar ಕಾರು ಪಲ್ಟಿ; ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿದ ಥಾರ್ ಕಾರು ಪಲ್ಟಿಯಾಗಿದ್ದು, ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನೆಲಮಂಗಲ ನೈತಿಕ ಪೊಲೀಸ್‌ಗಿರಿ: Hindu ಯುವಕನ ಮೇಲೆ ತೀವ್ರ ಹಲ್ಲೆ; ನೊಂದು ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ, Video!
ರಾಜ್ಯ

ನೆಲಮಂಗಲ ನೈತಿಕ ಪೊಲೀಸ್‌ಗಿರಿ: Hindu ಯುವಕನ ಮೇಲೆ ತೀವ್ರ ಹಲ್ಲೆ; ನೊಂದು ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ, Video!

ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆಯಲ್ಲಿ ನಡೆದಿದೆ.

CM ಆಗಿ ಡಿಕೆಶಿ ಪಟ್ಟಾಭಿಷೇಕ: 90 ಸಾವಿರ ಮನೆಗಳಿಗೆ 'ಲಾಡು' ಭಾಗ್ಯ; ನೆಲಮಂಗಲದಲ್ಲಿ 10 ಲಕ್ಷ ಲಡ್ಡು ತಯಾರಿ!
ರಾಜಕೀಯ

CM ಆಗಿ ಡಿಕೆಶಿ ಪಟ್ಟಾಭಿಷೇಕ: 90 ಸಾವಿರ ಮನೆಗಳಿಗೆ 'ಲಾಡು' ಭಾಗ್ಯ; ನೆಲಮಂಗಲದಲ್ಲಿ 10 ಲಕ್ಷ ಲಡ್ಡು ತಯಾರಿ!

ಡಿಕೆ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲದಲ್ಲಿ ಸಂಭ್ರಮ ಮನೆ ಮಾಡಿದ್ದು, ತಾಲೂಕಿನ ಪ್ರತಿ ಮನೆಗೆ ಲಾಡು ಹಂಚಲು ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ.

ನೆಲಮಂಗಲ ಬಳಿ ಸರಣಿ ಅಪಘಾತ; KSRTC ಚಾಲಕನಿಗೆ ಥಳಿತ! ಹೆದ್ದಾರಿಯಲ್ಲಿ ಕೆಲಕಾಲ ಸಾಲುಗಟ್ಟಿ ನಿಂತ ವಾಹನಗಳು!
ರಾಜ್ಯ

ನೆಲಮಂಗಲ ಬಳಿ ಸರಣಿ ಅಪಘಾತ; KSRTC ಚಾಲಕನಿಗೆ ಥಳಿತ! ಹೆದ್ದಾರಿಯಲ್ಲಿ ಕೆಲಕಾಲ ಸಾಲುಗಟ್ಟಿ ನಿಂತ ವಾಹನಗಳು!

ಈ ವೇಳೆ ಚಾಲಕ ಮತ್ತು ಉಳಿದ ವಾಹನಗಳ ಚಾಲಕರು, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದಿದ್ದು, ಬಸ್ ಚಾಲಕನಿಗೆ ಥಳಿಸಿದ್ದಾರೆ.

ಬೆಂಗಳೂರು-ನೆಲಮಂಗಲ ಜಿಂದಾಲ್ ಫ್ಲೈ ಓವರ್ ಬಳಿ ಭೀಕರ ಅಪಘಾತ: KSRTC ಬಸ್​​ಗೆ ಕಾರು ಡಿಕ್ಕಿ; ಐವರು ಯುವಕರು ಸಾವು
ರಾಜ್ಯ

ಬೆಂಗಳೂರು-ನೆಲಮಂಗಲ ಜಿಂದಾಲ್ ಫ್ಲೈ ಓವರ್ ಬಳಿ ಭೀಕರ ಅಪಘಾತ: KSRTC ಬಸ್​​ಗೆ ಕಾರು ಡಿಕ್ಕಿ; ಐವರು ಯುವಕರು ಸಾವು

ಬೆಂಗಳೂರು ಹೊರವಲಯ ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಕೆಎಸ್ ಆರ್ ಟಿಸಿ ಬಸ್​​ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಐವರು ಯುವಕರು ಮೃತಪಟ್ಟಿದ್ದಾರೆ.

ನೆಲಮಂಗಲ: ಗೀಸರ್​​ ಲೀಕ್​​ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿ ಆತ್ಮಹತ್ಯೆ
ರಾಜ್ಯ

ನೆಲಮಂಗಲ: ಗೀಸರ್​​ ಲೀಕ್​​ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿ ಆತ್ಮಹತ್ಯೆ

ಮನೆಯ ಬಾತ್​​ರೂಂಗೆ ಸ್ನಾನಕ್ಕೆಂದು ರಾಜು ತೆರಳಿದ್ದ ವೇಳೆ ಗ್ಯಾಸ್​​ ಗೀಸರ್​​ ಲೀಕ್​​ ಆಗಿ ಉಸಿರಾಡಲು ಸಾಧ್ಯವಾಗದೆ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ.