Nelamangala

ಪ್ರಿಯಕರನೊಂದಿಗೆ ಪತ್ನಿ ವಿವಾಹ: ಇನ್‌ಸ್ಟಾಗ್ರಾಮ್ ವಿಡಿಯೋ ನೋಡಿ ಪತಿ ಶಾಕ್; ದೂರು ದಾಖಲು
ಪತ್ನಿ 50 ಲಕ್ಷ ರೂ. ಮೌಲ್ಯದ ಆಸ್ತಿ ದಾಖಲೆಗಳು ಸೇರಿದಂತೆ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾಳೆ ಎಂದು ಆರೋಪಿಸಿದ್ದಾರೆ.

ನೆಲಮಂಗಲ: ಓಂಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ, ಹಲವರಿಗೆ ಗಾಯ
ಮೂರು ಮಂದಿ ಮಾಲಾಧಾರಿಗಳಿಗೆ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಮಾಲಾಧಾರಿಗೆ ಗಂಭೀರ ಹಾನಿಯಾಗಿದೆ ಎನ್ನಲಾಗಿದೆ.

ನೆಲಮಂಗಲ ಅಪಘಾತದಲ್ಲಿ ಮೃತಪಟ್ಟ ಚಂದ್ರಮ್ ಕುಟುಂಬಸ್ಥರ ಆಕ್ರಂದನ; ಹುಟ್ಟೂರು ಮಹಾರಾಷ್ಟ್ರದ ಮೊರಬಗಿಯಲ್ಲಿ ಅಂತ್ಯಕ್ರಿಯೆ
ಬೆಂಗಳೂರಿನ ಎಚ್.ಎಸ್.ಆರ್. ಬಡಾವಣೆಯಲ್ಲಿ ವಾಸವಾಗಿದ್ದ ಚಂದ್ರಮ್ ಐಎಎಸ್‌ಟಿ ಸಾಫ್ಟ್‌ವೇರ್ ಸಲ್ಯೂಷನ್ ಕಂಪೆನಿ ನಡೆಸುತ್ತಿದ್ದರು.

ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು
ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ.

ಆಘಾತಕಾರಿ ಘಟನೆ: ತಾನು ಕೊಂದಿದ್ದ ಮಹಿಳೆಯ ದೇಹವನ್ನು ಅಂತ್ಯಸಂಸ್ಕಾರ ವೇಳೆ ಹೊತ್ತೊಯ್ಯಲು ಯತ್ನಿಸಿದ ಚಿರತೆ!
ನೆಲಮಂಗಲದಲ್ಲಿ ಮಾತ್ರ ಇದಕ್ಕೆ ವಿರೋಧವೆಂಬಂತೆ ಚಿರತೆಯೊಂದು ಜನರು ಮೃತ ಮಹಿಳೆಯ ಶವವನ್ನು ಕಾಯುತ್ತಿದ್ದಾಗಲೇ ಅವರನ್ನು ಬೆದರಿಸಿ ಮೃತದೇಹವನ್ನು ಹೊತ್ತೊಯ್ಯಲು ಯತ್ನಿಸಿದೆ.

ಸಾಲದ ಶೂಲ: ಬಡ್ಡಿ ಕೊಟ್ಟಿಲ್ಲ ಎಂದು 17 ವರ್ಷದ ಪುತ್ರಿ ಮೇಲೆ ಅತ್ಯಾಚಾರ, ನೆಲಮಂಗಲದಲ್ಲಿ POCSO ಕೇಸ್!
ಹಾಡಹಗಲೇ 17 ವರ್ಷದ ಬಾಲಕಿ ಮೇಲೆ ದುರುಳನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ನೆಲಮಂಗಲದಲ್ಲಿ ಲಾರಿ ಮತ್ತು ಟೆಂಪೊ ನಡುವೆ ಭೀಕರ ಅಪಘಾತ: ಮೂವರ ದುರ್ಮರಣ
ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ ಮೂವರು ದುರ್ಮರಣ ಹೊಂದಿದ್ದಾರೆ.

ನೆಲಮಂಗಲ: ಲಾರಿಗೆ ಬೈಕ್ ಡಿಕ್ಕಿ; ಗರ್ಭಿಣಿ ಹೊಟ್ಟೆಯಿಂದ ಹೊರ ಬಂದ ಮಗು ವಿಲವಿಲ ಒದ್ದಾಡಿ ಸಾವು
ಸಿಂಚನಾಗೆ ಬರುವ ಆಗಸ್ಟ್ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್ ನಲ್ಲಿ ದಾಬಸ್ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು.

ನೆಲಮಂಗಲ ಬಳಿ KSRTC ಬಸ್ ಭೀಕರ ಅಪಘಾತ: ನುಜ್ಜುಗುಜ್ಜಾದ ಬಸ್, 6 ಮಂದಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್'ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

