Nelamangala

ವೃಷಭಾವತಿ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ವೃಷಭಾವತಿ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ವೃಷಭಾವತಿ ಏತ ನೀರಾವರಿ ಯೋಜನೆಯ ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸಲಾಗುವುದು. ಇದರಿಂದ ನಾಲ್ಕು ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು: ನೆಲಮಂಗಲದಲ್ಲಿ ಯುವತಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ರಾಜ್ಯ

ಬೆಂಗಳೂರು: ನೆಲಮಂಗಲದಲ್ಲಿ ಯುವತಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ಆರೋಪದ ಮೇಲೆ ಬೀದರ್ ಮೂಲದ ಯುವಕನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪೊಲೀಸರು​ ಬಂಧಿಸಿದ್ದಾರೆ.

ಬೆಂಗಳೂರಿನ ನೆಲಮಂಗಲ ಬಳಿ ಸ್ಕೂಟರ್ ಗಳ ಮಧ್ಯೆ ಅಪಘಾತ: ತಂದೆ-ಮಗು ಸ್ಥಳದಲ್ಲೇ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು
ರಾಜ್ಯ

ಬೆಂಗಳೂರಿನ ನೆಲಮಂಗಲ ಬಳಿ ಸ್ಕೂಟರ್ ಗಳ ಮಧ್ಯೆ ಅಪಘಾತ: ತಂದೆ-ಮಗು ಸ್ಥಳದಲ್ಲೇ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.

ನೆಲಮಂಗಲ ATM ಗೆ ಕನ್ನ; ಗ್ಯಾಸ್ ಕಟರ್ ಬಳಸಿ ಎಟಿಎಂ ತೆರೆಯುವ ವೇಳೆ ಅಪಾರ ಪ್ರಮಾಣದ ಹಣ ಸುಟ್ಟು ಕರಕಲು!
ರಾಜ್ಯ

ನೆಲಮಂಗಲ ATM ಗೆ ಕನ್ನ; ಗ್ಯಾಸ್ ಕಟರ್ ಬಳಸಿ ಎಟಿಎಂ ತೆರೆಯುವ ವೇಳೆ ಅಪಾರ ಪ್ರಮಾಣದ ಹಣ ಸುಟ್ಟು ಕರಕಲು!

ಎಟಿಎಂಗೆ ಕನ್ನ ಹಾಕಿದ್ದ ಕದೀಮರು ಎಟಿಎಂ ತೆರೆಯಲು ಗ್ಯಾಸ್  ಕಟರ್ ಬಳಸಿದ ಪರಿಣಾಮ ಅದರ ಬೆಂಕಿಗೆ ಎಟಿಎಂ ಮಶೀನ್ ನಲ್ಲಿದ್ದ ಅಪಾರ ಪ್ರಮಾಣದ ಹಣ ಸುಟ್ಟು ಕರಕಲಾಗಿದೆ.

ನೆಲಮಂಗಲದವರೆಗೆ ಮೆಟ್ರೋ ಸಂರ್ಪಕ ವಿಸ್ತರಿಸುವ ಪ್ರಸ್ತಾವನೆಯನ್ನು ಪರಿಶೀಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ನೆಲಮಂಗಲದವರೆಗೆ ಮೆಟ್ರೋ ಸಂರ್ಪಕ ವಿಸ್ತರಿಸುವ ಪ್ರಸ್ತಾವನೆಯನ್ನು ಪರಿಶೀಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ನೆಲಮಂಗಲದವರೆಗೆ ಮೆಟ್ರೋ ಸಂರ್ಪಕ ವಿಸ್ತರಿಸುವ ಕುರಿತ ಪ್ರಸ್ತಾವನೆಯನ್ನು ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ನೆಲಮಂಗಲ: ಮಹಿಳಾ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಆತ್ಮಹತ್ಯೆ
ರಾಜ್ಯ

ನೆಲಮಂಗಲ: ಮಹಿಳಾ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಆತ್ಮಹತ್ಯೆ

ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ(25)  ನೆಲಮಂಗಲದ ಆದರ್ಶನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನೆಲಮಂಗಲ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಒ!
ರಾಜ್ಯ

ನೆಲಮಂಗಲ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಒ!

ಜಮೀನಿನ ಖಾತೆ ವರ್ಗಾವಣೆಗೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್  ಆಗಿ ಸಿಕ್ಕಿ ಬಿದ್ದಿದ್ದಾರೆ.

'ದಳ'ಪತಿಗಳಿಗೆ ಶಾಕ್: ನೆಲಮಂಗಲದ 11 ನಾಯಕರು ಕಾಂಗ್ರೆಸ್ ಗೆ ಸೇರ್ಪಡೆ
ರಾಜಕೀಯ

'ದಳ'ಪತಿಗಳಿಗೆ ಶಾಕ್: ನೆಲಮಂಗಲದ 11 ನಾಯಕರು ಕಾಂಗ್ರೆಸ್ ಗೆ ಸೇರ್ಪಡೆ

ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನೆಲಮಂಗಲದ ಜೆಡಿಎಸ್ ನಾಯಕರು ಪಕ್ಷದ ಮುಖಂಡರಿಗೆ ಶಾಕ್ ನೀಡಿದ್ದು, 11 ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದಾಬಸ್ ಪೇಟೆ: ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ತೇಲಿಬಂದ ಮಹಿಳೆ ಶವ
ರಾಜ್ಯ

ದಾಬಸ್ ಪೇಟೆ: ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ತೇಲಿಬಂದ ಮಹಿಳೆ ಶವ

ನಗರದ ಹೊರ ವಲಯದ ದಾಬಸ್ ಪೇಟೆಯ ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆ ಶವ ತೇಲಿ ಬಂದಿದ್ದು, ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ.