ದೇಶ'DMK ಸಂಸದರು ಅನಾಗರಿಕರು': ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ದಾಖಲಿಸಿದ ಸಂಸದೆ ಕನಿಮೋಳಿ!
ರಾಷ್ಟ್ರೀಯ ಶಿಕ್ಷಣ ನೀತಿ ವಿವಾದ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಡಿಎಂಕೆ ಸಂಸದೆ ಕನಿಮೋಳಿ ಲೋಕಸಭೆಯಲ್ಲಿ ಸಂಸದೀಯ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ.