NEP

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಅವೈಜ್ಞಾನಿಕ: ಬೆಂಗಳೂರಿನ ವಿಜ್ಞಾನಿಗಳು
ಕೇಂದ್ರ ಸರ್ಕಾರದ ಬಹು ಉದ್ದೇಶಿತ ರಾಷ್ಟ್ರೀಯ ಶಿಕ್ಷಣ ನೀತಿ ಅವೈಜ್ಞಾನಿಕ ಎಂದು ಬೆಂಗಳೂರಿನ ವಿಜ್ಞಾನಿಗಳು ಟೀಕಿಸಿದ್ದಾರೆ.

ಬ್ರಿಟಿಷ್ ಶಿಕ್ಷಣ ವ್ಯವಸ್ಥೆಯಿಂದ ಭಾರತದಲ್ಲಿ 'ಸೇವಕ ವರ್ಗ' ಸೃಷ್ಟಿ, ಇನ್ನೂ ಬದಲಾವಣೆಗಳು ಅಗತ್ಯ: ಪ್ರಧಾನಿ ಮೋದಿ
ಬ್ರಿಟಿಷರು ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲು ‘ಸೇವಕ ವರ್ಗ’ವನ್ನು ರಚಿಸಿಕೊಳ್ಳಲು ದೇಶಕ್ಕೆ ಶಿಕ್ಷಣ ವ್ಯವಸ್ಥೆಯನ್ನು ನೀಡಿದ್ದು, ಅದರಲ್ಲಿ ಬಹಳಷ್ಟು ಇನ್ನೂ ಬದಲಾಗದೆ ಉಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ 53,700 ಶಿಕ್ಷಕರು, ಸಹಾಯಕ ಹುದ್ದೆಗಳು ಖಾಲಿ ಇವೆ: ಸಚಿವ ಬಿಸಿ ನಾಗೇಶ್
ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರು ಸೇರಿದಂತೆ 53,700 ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಗುರುವಾರ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅಡಿ ಕನ್ನಡ ಕಡ್ಡಾಯ: ಇಕ್ಕಟ್ಟಿನಲ್ಲಿ ಭಾಷಾ ಶಿಕ್ಷಕರು, 4 ಸಾವಿರ ಶಿಕ್ಷಕರ ಉದ್ಯೋಗಕ್ಕೆ ಕುತ್ತು!
ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯಾಗುತ್ತಿರುವ ತರಾತುರಿಯಿಂದ ಹೊಸ ಶೈಕ್ಷಣಿಕ ವರ್ಷದ ಆರಂಭದಲ್ಲೇ ಅವ್ಯವಸ್ಥೆ ಉಂಟಾಗಿದ್ದು, ನೀತಿಯಡಿಯಲ್ಲಿ ಯುಜಿ ಕಾರ್ಯಕ್ರಮಗಳಲ್ಲಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಿರುವುದರಿಂದ ಭಾಷಾ ಶಿಕ್ಷಕರು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

ಎನ್ಇಪಿ ಜಾರಿಯಿಂದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ನಾಲ್ಕು ವರ್ಷಗಳ ಬಿಎಸ್ ಸಿ ಫಾರ್ಮಾ ಕೋರ್ಸ್ ಪ್ರಾರಂಭ
ಇಂಜಿನಿಯರಿಂಗ್ ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಕರ್ನಾಟಕದ ತಾಂತ್ರಿಕ ಶಿಕ್ಷಣದಲ್ಲಿ ದೊಡ್ಡ ಪ್ರಮಾಣದ ಪರಿವರ್ತನೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಎನ್ಇಪಿ ಮೂಲಕ ವೈಜ್ಞಾನಿಕ ಹಾಗೂ ಸಂಶೋಧನೆ ಮತ್ತು ಮೌಲ್ಯಾಧಾರಿತ ಶಿಕ್ಷಣ: ಸಚಿವ ಬಿಸಿ ನಾಗೇಶ್
ವೈಜ್ಞಾನಿಕ ಮತ್ತು ಸಂಶೋಧನೆಯ ಮನೋಭಾವ, ಮೌಲ್ಯಾಧಾರಿತ ಹಾಗೂ ಪ್ರಯೋಗ ಆಧಾರಿತ ಶಿಕ್ಷಣಕ್ಕೆ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಒತ್ತು ನೀಡುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿಸಿ ನಾಗೇಶ್ ತಿಳಿಸಿದರು.

ಎನ್‍ಇಪಿ ಆಶಯಗಳ ಅನುಷ್ಠಾನ: ಇನ್ಫೋಸಿಸ್ ಜೊತೆ ಶೀಘ್ರದಲ್ಲೇ 3 ಒಡಂಬಡಿಕೆ- ಸಚಿವ ಅಶ್ವತ್ಥ್ ನಾರಾಯಣ್
ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‍ಇಪಿ-2020) ಆಶಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಐಟಿ ದಿಗ್ಗಜ ಇನ್ಫೋಸಿಸ್ ಕಂಪನಿ ಸದ್ಯದಲ್ಲೇ 3 ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಲಿವೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ; ಸಿಎಂ-ಸಿದ್ದರಾಮಯ್ಯ ಏಟು-ಎದಿರೇಟು: ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಟಾಂಗಾ ಮೂಲಕ ಜಾಥಾ ಬಂದು ವಿಧಾನಸಭೆ ಕಲಾಪಕ್ಕೆ ಬಂದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಇತರ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ತೀವ್ರ ಗದ್ದಲ, ಕೋಲಾಹಲ ಮೂಡಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಸಂಬಂಧ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧ: ಸಿಎಂ ಬೊಮ್ಮಾಯಿ
'ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಸಂಬಂಧಿಸಿದಂತೆ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧವಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

