NEP

ಮಾತೃಭಾಷೆ ಶಾಲೆಗಳಲ್ಲಿ ಬೋಧನಾ ಮಾಧ್ಯಮವಾಗಬೇಕು: ಪ್ರಧಾನಿ ಮೋದಿ
ಶಾಲೆಗಳಲ್ಲಿ ಮಾತೃಭಾಷೆಯನ್ನು ಬೋಧನಾ ಮಾಧ್ಯಮವನ್ನಾಗಿ ಬಳಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಒತ್ತಿ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಕರ್ನಾಟಕವೇ ಮೊದಲಾಗಲಿದೆ: ಡಿಸಿಎಂ ಅಶ್ವತ್ಥನಾರಾಯಣ
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ ಇಪಿ)ಯನ್ನು ಜಾರಿಗೊಳಿಸುವಲ್ಲಿ ಕರ್ನಾಟಕವೇ ಮೊದಲಿಗನಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರು ಸೋಮವಾರ ಹೇಳಿದ್ದಾರೆ.

ಇಷ್ಟವಾದುದನ್ನೇ ಕಲಿಯಿರಿ: ರಾಷ್ಟ್ರೀಯ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆಯ ಸುಧಾರಣೆಗಳ ಕುರಿತ ಸಮಾವೇಶದಲ್ಲಿ ಪ್ರಧಾನಿ ಮೋದಿ
ಕೇಂದ್ರ ಸರ್ಕಾರ ಜಾರಿಗೆ ತರಲಿಚ್ಛಿಸಿರುವ ನೂತನ ಶಿಕ್ಷಣ ನೀತಿ ಕುರಿತ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆಯ ಸುಧಾರಣೆಗಳ ಕುರಿತ ಸಮಾವೇಶದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.

ನೂತನ ಶಿಕ್ಷಣ ನೀತಿಗೆ ತಮಿಳುನಾಡು ವಿರೋಧ: ತ್ರಿಭಾಷಾ ಸೂತ್ರಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಪಳನಿ ಸ್ವಾಮಿ
ಕೇಂದ್ರ ಸರ್ಕಾರ ಜಾರಿಗೆ ತರಲು ಇಚ್ಛಿಸಿರುವ ನೂತನ ಶಿಕ್ಷಣ ನೀತಿಗೆ ತಮಿಳುನಾಡು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ತ್ರಿಭಾಷಾ ಸೂತ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಿಎಂ ಪಳನಿ ಸ್ವಾಮಿ ಹೇಳಿದ್ದಾರೆ.

