ವಿದೇಶನೇಪಾಳ ಪ್ರವಾಹ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ; ನಾಪತ್ತೆಯಾಗಿರುವ 4,858 ಮಂದಿಗಾಗಿ ಮುಂದುವರೆದ ಶೋಧ!
ಗುರುತು ಪತ್ತೆಯಾಗದ ಸ್ಥಿತಿಯಲ್ಲಿ ದೊರೆತ ಮೃತದೇಹಗಳನ್ನು ಮಾತ್ರ ಸರ್ಕಾರ ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗುರುತಿಸಲು ಸಹಾಯವಾಗುವಂತೆ ಡಿಎನ್ಎ ಮಾದರಿ ಸೇರಿದಂತೆ ಇತರ ಸಾಕ್ಷ್ಯಗಳನ್ನು ಸಂರಕ್ಷಿಸಲಾಗುತ್ತಿದೆ.