Nepal Floods

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?
ವಿದೇಶ

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ಇನ್ನೂ ಆಘಾತಕಾರಿ ಅಂಶವೆಂದರೆ ಪರಿಹಾರ ತುಂಬಿದ್ದ ವಾಹನಗಳನ್ನು ತಡೆದ ಅಧಿಕಾರಿಗಳು, ಪರಿಹಾರ ವಸ್ತುಗಳನ್ನು ನೇಪಾಳದಲ್ಲೇ ಖರೀದಿಸಿ ವಿತರಿಸುವಂತೆ ಸೂಚಿಸಲಾಗಿದೆ ಎಂಬ ಮಾಹಿತಿಯೂ ಹರಿದಾಡುತ್ತಿದೆ.

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ; ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!
ವಿದೇಶ

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ; ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ವಿನಾಶಕಾರಿ ಪ್ರವಾಹದ ಸಂಪೂರ್ಣ ವ್ಯಾಪ್ತಿಯನ್ನು ಅಂದಾಜಿಸಲು ಅಧಿಕಾರಿಗಳು ಹರಸಾಹಸಪಡುತ್ತಿದ್ದು, ದೇಶವು 'ಊಹಿಸಲಾಗದ ಮತ್ತು ಹೃದಯವಿದ್ರಾವಕ' ದುರಂತವನ್ನು ಎದುರಿಸುತ್ತಿದೆ ಎಂದು ನೇಪಾಳದ ಪ್ರಧಾನಿ ಬಲೇಂದ್ರ ಶಾ ಹೇಳಿದ್ದಾರೆ.

ನೇಪಾಳ ಪ್ರವಾಹ: ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಪತ್ತೆಗೆ ಪ್ರಯತ್ನ; ಮಾಹಿತಿ ಪಡೆದ ಸಿಎಂ ಶಿವಕುಮಾರ್!
ರಾಜ್ಯ

ನೇಪಾಳ ಪ್ರವಾಹ: ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಪತ್ತೆಗೆ ಪ್ರಯತ್ನ; ಮಾಹಿತಿ ಪಡೆದ ಸಿಎಂ ಶಿವಕುಮಾರ್!

"33 ಮಂದಿಯ ಪೈಕಿ, ಇಬ್ಬರು ಬಂದಿದ್ದಾರೆ, ಇತರರನ್ನು ಪತ್ತೆಹಚ್ಚಲಾಗಿದೆ. 14 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು. ಸಿಲುಕಿರುವವರಲ್ಲಿ ಇಬ್ಬರು ಮೈಸೂರಿನವರು ಮತ್ತು ಉಳಿದವರು ಬೆಂಗಳೂರಿನವರು ಎಂದು ಅವರು ತಿಳಿಸಿದರು.

Nepal floods: ಪ್ರವಾಹ ಬಂದು 5 ದಿನವಾದರೂ ಸುಳಿವಿಲ್ಲ; ನಾಪತ್ತೆಯಾದ ಉತ್ತರ ಪ್ರದೇಶದ 4 ಕಾರ್ಮಿಕರಿಗಾಗಿ ತೀವ್ರ ಹುಡುಕಾಟ
ವಿದೇಶ

Nepal floods: ಪ್ರವಾಹ ಬಂದು 5 ದಿನವಾದರೂ ಸುಳಿವಿಲ್ಲ; ನಾಪತ್ತೆಯಾದ ಉತ್ತರ ಪ್ರದೇಶದ 4 ಕಾರ್ಮಿಕರಿಗಾಗಿ ತೀವ್ರ ಹುಡುಕಾಟ

ಪ್ರವಾಹ ಪೀಡಿತ ರಾಸುವಾ ಜಿಲ್ಲೆಯಲ್ಲಿ ಜಲವಿದ್ಯುತ್‌ ಯೋಜನೆಗಳಲ್ಲಿ ಕೆಲಸ ಮಾಡುತ್ತಿದ್ದ ಈ ನಾಲ್ವರು ಕಾರ್ಮಿಕರ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ನೇಪಾಳ ಪ್ರವಾಹ: ಅವಶೇಷಗಳ ನಡುವೆ ಬದುಕು ಕಟ್ಟಿಕೊಳ್ಳಲು ಪರದಾಟ; ಆಹಾರ, ನೀರು, ಔಷಧಿಗಾಗಿ ಸಂತ್ರಸ್ತರ ಸಂಕಷ್ಟ
ವಿದೇಶ

ನೇಪಾಳ ಪ್ರವಾಹ: ಅವಶೇಷಗಳ ನಡುವೆ ಬದುಕು ಕಟ್ಟಿಕೊಳ್ಳಲು ಪರದಾಟ; ಆಹಾರ, ನೀರು, ಔಷಧಿಗಾಗಿ ಸಂತ್ರಸ್ತರ ಸಂಕಷ್ಟ

ಕೆಸರು ಹಾಗೂ ಅವಶೇಷಗಳ ನಡುವೆ ತಮ್ಮ ವಸ್ತುಗಳನ್ನು ಹುಡುಕುತ್ತಾ, ಕಳೆದುಹೋದ ಸಂಬಂಧಿಕರಿಗಾಗಿ ಕುಟುಂಬಗಳು ಹುಡುಕಾಟ ಮುಂದುವರಿಸಿವೆ.

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 768ಕ್ಕೆ ಏರಿಕೆ; 2,500ಕ್ಕೂ ಹೆಚ್ಚು ಮಂದಿ ನಾಪತ್ತೆ; ಸುರಂಗದೊಳಗೆ 100ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ!
ವಿದೇಶ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 768ಕ್ಕೆ ಏರಿಕೆ; 2,500ಕ್ಕೂ ಹೆಚ್ಚು ಮಂದಿ ನಾಪತ್ತೆ; ಸುರಂಗದೊಳಗೆ 100ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ!

ಉತ್ತರ ಮತ್ತು ಮಧ್ಯ ನೇಪಾಳದ ಹಲವು ಪ್ರದೇಶಗಳಲ್ಲಿ ಪ್ರವಾಹ ಭಾರಿ ಪ್ರಮಾಣದ ಹಾನಿ ಉಂಟುಮಾಡಿದೆ. ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಇದುವರೆಗೆ 8,730 ಮಂದಿಯನ್ನು ರಕ್ಷಿಸಲಾಗಿದೆ.

Nepal Floods: 'ಪ್ರವಾಹ ಬರುತ್ತಿದೆ, ಓಡಿ..'; ಶಿಕ್ಷಕನ ಸಮಯಪ್ರಜ್ಞೆಯಿಂದ 1,643 ಮಕ್ಕಳ ಜೀವರಕ್ಷಣೆ
ವಿದೇಶ

Nepal Floods: 'ಪ್ರವಾಹ ಬರುತ್ತಿದೆ, ಓಡಿ..'; ಶಿಕ್ಷಕನ ಸಮಯಪ್ರಜ್ಞೆಯಿಂದ 1,643 ಮಕ್ಕಳ ಜೀವರಕ್ಷಣೆ

ಭೀಕರ ಪ್ರವಾಹದ ಎಚ್ಚರಿಕೆ ಸಿಕ್ಕ ತಕ್ಷಣ ಶಾಲೆಯನ್ನು ಖಾಲಿ ಮಾಡಿಸುವ ಮೂಲಕ ನೇಪಾಳದ ನುವಾಕೋಟ್ ಜಿಲ್ಲೆಯಲ್ಲಿ ಶಿಕ್ಷಕರೊಬ್ಬರು 1,643 ಮಕ್ಕಳ ಜೀವ ಉಳಿಸಿರುವ ಘಟನೆ ಇದೀಗ ಎಲ್ಲರ ಗಮನ ಸೆಳೆದಿದೆ.

ಪ್ರವಾಹದ ಬಳಿಕ ನೇಪಾಳದಲ್ಲಿ ಭಾರೀ ಮಳೆ; ಉತ್ತರ ಪ್ರದೇಶದಲ್ಲಿ ನೆರೆ ಭೀತಿ; ನಾರಾಯಣಿ-ಗಂಡಕ್ ನೀರಿನ ಮಟ್ಟ ಏರಿಕೆ!
ದೇಶ

ಪ್ರವಾಹದ ಬಳಿಕ ನೇಪಾಳದಲ್ಲಿ ಭಾರೀ ಮಳೆ; ಉತ್ತರ ಪ್ರದೇಶದಲ್ಲಿ ನೆರೆ ಭೀತಿ; ನಾರಾಯಣಿ-ಗಂಡಕ್ ನೀರಿನ ಮಟ್ಟ ಏರಿಕೆ!

ನೇಪಾಳದ ತ್ರಿಶೂಲಿ ನದಿಯಲ್ಲಿ ಹೆಚ್ಚಾದ ನೀರಿನ ಹರಿವು ಕೆಳಭಾಗಕ್ಕೆ ಹರಿದು ನಾರಾಯಣಿ ನದಿಯ ಮೂಲಕ ಗಂಡಕ್ ನದಿಯನ್ನು ಸೇರುತ್ತಿದ್ದು, ಇದರ ಪರಿಣಾಮ ವಾಲ್ಮೀಕಿನಗರ ಗಂಡಕ್ ಬ್ಯಾರೇಜ್‌ನಿಂದ ಹೊರಬಿಡಲಾಗುತ್ತಿರುವ..

Nepal Floods: ಕಣ್ಣೆದುರೇ ನುಗ್ಗಿದ ರಕ್ಕಸ ಪ್ರವಾಹ; ಮಕ್ಕಳ ಕೈಬಿಡದೆ ಜೀವ ಉಳಿಸಿದ ತಾಯಿ, 2 ಸೆಕೆಂಡ್ ತಡವಾಗಿದ್ದರೂ ಅನಾಹುತ!
ವಿದೇಶ

Nepal Floods: ಕಣ್ಣೆದುರೇ ನುಗ್ಗಿದ ರಕ್ಕಸ ಪ್ರವಾಹ; ಮಕ್ಕಳ ಕೈಬಿಡದೆ ಜೀವ ಉಳಿಸಿದ ತಾಯಿ, 2 ಸೆಕೆಂಡ್ ತಡವಾಗಿದ್ದರೂ ಅನಾಹುತ!

ಪ್ರವಾಹದ ನೀರು ರಭಸದಿಂದ ನುಗ್ಗುತ್ತಿದ್ದರೂ ಧೃತಿಗೆಡದೆ ತನ್ನ ಮಕ್ಕಳನ್ನು ರಕ್ಷಿಸಿದ ತಾಯಿಯ ಸಾಹಸದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.