Nepal Floods

ನೇಪಾಳ ದುರಂತಕ್ಕೆ 5 ತಿಂಗಳ ಹಿಂದೆಯೇ ಎಚ್ಚರಿಕೆ; ಹಿಮನದಿಗಳ ಕರಗುವಿಕೆ ಕುರಿತು ಬೆಚ್ಚಿಬೀಳಿಸುವ ವರದಿ
ಹಿಂದೂ ಕುಶ್ ಹಿಮಾಲಯ (HKH) ಪ್ರದೇಶದಲ್ಲಿ ಹಿಮನದಿಗಳು ಹಿಂದೆಂದಿಗಿಂತಲೂ ವೇಗವಾಗಿ ಕರಗುತ್ತಿದ್ದು, ಹಿಮನಷ್ಟದ ಪ್ರಮಾಣ ಸಹಸ್ರಮಾನದ ಆರಂಭದಿಂದ ದ್ವಿಗುಣಗೊಂಡಿದೆ..

ನೇಪಾಳ ಪ್ರವಾಹ: 5ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 734ಕ್ಕೆ ಏರಿಕೆ; 2,498 ಮಂದಿ ನಾಪತ್ತೆ..!
ಬುಧವಾರ ಚೀನಾ-ನೇಪಾಳ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಏಕಾಏಕಿ ಭಾರೀ ಪ್ರಮಾಣದ ನೀರು ಮತ್ತು ಕೆಸರು ಹರಿದು ಬಂದ ಪರಿಣಾಮ ಹಿಮಾಲಯದ ಕಣಿವೆಗಳಲ್ಲಿದ್ದ ಗ್ರಾಮಗಳು ಕೊಚ್ಚಿಹೋಗಿದ್ದು, ಪ್ರಮುಖ ಮೂಲಸೌಕರ್ಯಗಳು ಹಾನಿಗೊಳಗಾಗಿವೆ.

ನೇಪಾಳ ಜಲಪ್ರಳಯ: ಕಠ್ಮಂಡು ತಲುಪಿದ ಭಾರತದ ಪರಿಹಾರ ಸಾಮಗ್ರಿ ಹೊತ್ತ 4ನೇ ವಿಮಾನ; ರಕ್ಷಣಾ ಸಾಧನ–ವಿಧಿವಿಜ್ಞಾನ ತಜ್ಞರ ತಂಡ ರವಾನೆ..!
ಭೀಕರ ಪ್ರವಾಹದಲ್ಲಿ ಸಿಲುಕಿ ಮೃತಪಟ್ಟು, ಗುರುತು ಸಿಗದಂತಾಗಿರುವ ಶವಗಳನ್ನು ಭಾರತದ ವಿಧಿವಿಜ್ಞಾನ ತಜ್ಞರ ತಂಡ ಗುರ್ತಿಸಲಿದೆ. ಇವರು ಕ್ಷಿಪ್ರ ಡಿಎನ್‌ಎ ಪರೀಕ್ಷೆಗಳ ಮೂಲಕ ಮೃತರ ಗುರುತು ಪತ್ತೆ ಹಚ್ಚಲಿದ್ದಾರೆ.

ನೇಪಾಳ ಪ್ರವಾಹ: ಪ್ರಾಣ ಉಳಿಸಿಕೊಳ್ಳಲು ಟೆರೇಸ್ ಮೇಲೆ ಟಿ-ಶರ್ಟ್ ಬೀಸಿದ ಯುವಕ, ರೋಚಕ ಕಾರ್ಯಾಚರಣೆಯ Video!
ಮನೆಯ ಟೆರೇಸ್ ಮೇಲೆ ಸಿಲುಕಿಕೊಂಡಿದ್ದ ಯುವಕನೊಬ್ಬ ರಕ್ಷಣಾ ಹೆಲಿಕಾಪ್ಟರ್ ಗಮನ ಸೆಳೆಯಲು ಹತಾಶೆಯಿಂದ ತನ್ನ ಟಿ-ಶರ್ಟ್ ಬೀಸುತ್ತಿರುವ ದೃಶ್ಯವೊಂದು ವೈರಲ್ ಆಗಿದೆ.

Nepal floods: ಮೃತರ ಸಂಖ್ಯೆ 675ಕ್ಕೆ ಏರಿಕೆ; ರಾಸುವಾ ಜಲವಿದ್ಯುತ್ ಯೋಜನೆ ಸ್ಥಳದಿಂದ ನಾಲ್ವರು ಭಾರತೀಯರ ರಕ್ಷಣೆ!
ತಮಿಳುನಾಡಿನ 21 ಯಾತ್ರಾರ್ಥಿಗಳನ್ನು ರಕ್ಷಿಸಿ ದೆಹಲಿಗೆ ಕರೆತರಲಾಗಿದೆ. ಅಲ್ಲದೆ, ನೇಪಾಳದಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ 404 ಪ್ರವಾಸಿಗರ ಪೈಕಿ 37 ಮಂದಿಯನ್ನು ಭಾರತಕ್ಕೆ ಸ್ಥಳಾಂತರಿಸಲಾಗುತ್ತಿದೆ.

Nepal Floods: ಭೀಕರ ಪ್ರವಾಹದ ಬಳಿಕ ನೇಪಾಳಕ್ಕೆ ಮತ್ತೊಂದು ಅಪಾಯ; ಎರಡು ಸರೋವರಗಳಲ್ಲಿ ಅಪಾರ ನೀರು!
ಪ್ರವಾಹ ಮತ್ತು ಭೂಕುಸಿತದಿಂದ ಪರ್ವತ ನದಿಗಳ ಹರಿವಿಗೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ನೇಪಾಳ ಮತ್ತು ಚೀನಾ ಅಧಿಕಾರಿಗಳು ಇದೀಗ ಎರಡು ಹೊಸ ತಡೆ ಸರೋವರಗಳ (Barrier Lakes) ಮೇಲೆ ನಿಗಾ ಇಟ್ಟಿದ್ದಾರೆ.

ಪ್ರವಾಹದ ರೌದ್ರಾವತಾರ: ನೇಪಾಳದಿಂದ ಕೊಚ್ಚಿಬಂದ ಮತ್ತಷ್ಟು ಶವಗಳು; ಗಂಡಕ್ ನದಿಯಲ್ಲಿ 3, ಮಹಾರಾಜ್‌ಗಂಜ್‌ನಲ್ಲಿ 4 ಮೃತದೇಹ ಪತ್ತೆ!
ನೇಪಾಳದಿಂದ ಕೊಚ್ಚಿಕೊಂಡು ಬಂದಿರಬಹುದೆಂದು ಶಂಕಿಸಲಾಗಿರುವ ಮೂರು ಮೃತದೇಹಗಳು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಗಂಡಕ್ ನದಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ನೇಪಾಳದಲ್ಲಿ ವಿನಾಶಕಾರಿ ಪ್ರವಾಹ: ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ; 626 ಮೃತದೇಹ ಪತ್ತೆ, 2000ಕ್ಕೂ ಹೆಚ್ಚು ಜನ ನಾಪತ್ತೆ
ಹಿಮಾಲಯ ರಾಷ್ಟ್ರದ ಎಂಟು ಜಿಲ್ಲೆಗಳಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಹಾಗೂ ನಿರ್ವಹಣಾ ಪ್ರಾಧಿಕಾರ(ಎನ್‌ಡಿಆರ್‌ಆರ್‌ಎಂಎ) ಶನಿವಾರ ತಿಳಿಸಿದೆ.

ಸ್ಯಾಟಲೈಟ್ ಚಿತ್ರಗಳಲ್ಲಿ ಭೀಕರ ದೃಶ್ಯ: ಹಿಮಾಲಯದ ಪ್ರವಾಹಕ್ಕೆ ನೇಪಾಳ-ಚೀನಾ ಗಡಿ ಮಾರ್ಗವೇ ಮಾಯ; ಸಾವಿನ ಸಂಖ್ಯೆ 623ಕ್ಕೆ ಏರಿಕೆ!
ವಾಣಿಜ್ಯ ಸ್ಯಾಟಲೈಟ್ ಸಂಸ್ಥೆ ವ್ಯಾಂಟರ್ (Vantor) ಬಿಡುಗಡೆ ಮಾಡಿರುವ ಹೈ-ರೆಸಲ್ಯೂಷನ್ ‘ಬಿಫೋರ್-ಆಫ್ಟರ್’ ಚಿತ್ರಗಳು ಪ್ರವಾಹದ ಮುನ್ನ ಹಾಗೂ ನಂತರದ ಪರಿಸ್ಥಿತಿಯ ನಡುವಿನ ಭಾರೀ ವ್ಯತ್ಯಾಸವನ್ನು ತೋರಿಸಿವೆ.

