Nepal Floods

Nepal floods | ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ
ಭಾರತ ಸರ್ಕಾರ ಇದುವರೆಗೆ 10 ಟನ್ ಮಾನವೀಯ ನೆರವು ಮತ್ತು ಅಗತ್ಯ ಔಷಧಿಗಳನ್ನು ಕಳುಹಿಸಿದೆ. ಅಮೆರಿಕ 500,000 ಡಾಲರ್ ತುರ್ತು ನೆರವು ಘೋಷಿಸಿದೆ.

Nepal floods: ಸಾವಿನ ಸಂಖ್ಯೆ 157ಕ್ಕೆ ಏರಿಕೆ; 750ಕ್ಕೂ ಅಧಿಕ ಮಂದಿ ನಾಪತ್ತೆ; ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ
ಬುಧವಾರ ಬೆಳಗ್ಗೆ ಸುಮಾರು 9 ಗಂಟೆಗೆ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಏರಿಕೆಯಾಗಿ ಭೀಕರ ಪ್ರವಾಹ ಉಂಟಾಯಿತು.

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ; ಕೇಂದ್ರ ಸ್ಪಷ್ಟನೆ
ನೇಪಾಳ-ಚೀನಾ ಗಡಿ ಪ್ರದೇಶದ ಸಮೀಪ ಸಂಭವಿಸಿರುವ ಶಂಕಿತ ದಿಢೀರ್ ಪ್ರವಾಹ ಮತ್ತು ಹಿಮನದಿ ಸರೋವರ ಸ್ಫೋಟ ಪ್ರವಾಹ (GLOF) ಚಟುವಟಿಕೆಯಿಂದ ಈ ನೀರಿನ ಏರಿಕೆ ಉಂಟಾಗಿರಬಹುದು..

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!
ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ (NDRRMA) ಈ ಬಗ್ಗೆ ಚಿತ್ರ ಸಹಿತ ಪೋಸ್ಟ್ ಮಾಡಿದ್ದು, ತನ್ನ ಪೋಸ್ಟ್‌ನಲ್ಲಿ ಪ್ಲಾನೆಟ್ ಲ್ಯಾಬ್ಸ್ ನಡೆಸಿದ ಪ್ರಾಥಮಿಕ ಉಪಗ್ರಹ ವಿಶ್ಲೇಷಣೆಯನ್ನು ಉಲ್ಲೇಖಿಸಿದೆ.

ನೇಪಾಳದಲ್ಲಿ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?
ಟಿಬೆಟ್‌ನ ಗಡಿಯಲ್ಲಿರುವ ರಾಸುವಾ ಜಿಲ್ಲೆಯ ಹಳ್ಳಿಗಳ ಮೂಲಕ ನುಗ್ಗಿ, ಸೇತುವೆಗಳು ಮತ್ತು ಮನೆಗಳನ್ನು ಕೊಚ್ಚಿಕೊಂಡು ಹೋದ ಪ್ರವಾಹದಲ್ಲಿ ಇಲ್ಲಿಯವರೆಗೆ 95 ಮಂದಿ ಸಾವನ್ನಪ್ಪಿದ್ದಾರೆ ಎಂದು ನೇಪಾಳದ ಮಾಧ್ಯಮಗಳು ವರದಿ ಮಾಡಿವೆ

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ
ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಪ್ರವಾಹ ರಕ್ಷಣಾ ಕಾರ್ಯಾಚರಣೆಗಾಗಿ ಒಟ್ಟು 20 ತಂಡಗಳನ್ನು ನಿಯೋಜಿಸಲಾಗಿದೆ.

Watch | ನೇಪಾಳ ಭೀಕರ ಪ್ರವಾಹ: 95 ಜನರ ಸಾವು; ನೂರಾರು ಮಂದಿ ನಾಪತ್ತೆ

Nepal Floods: ಸಾವಿನ ಸಂಖ್ಯೆ 112ಕ್ಕೆ ಏರಿಕೆ; ಭೂಕುಸಿತದಿಂದ ಹಲವರು ನಾಪತ್ತೆ; ರಕ್ಷಣಾ ಕಾರ್ಯಾಚರಣೆ ತೀವ್ರ!
ಶನಿವಾರ ದೇಶಾದ್ಯಂತ ಒಟ್ಟು 79 ಮಂದಿ ನಾಪತ್ತೆಯಾಗಿದ್ದು, ಕಠ್ಮಂಡು ಕಣಿವೆಯಲ್ಲಿ 16 ಮಂದಿ ಪತ್ತೆಯಾಗಿಲ್ಲ. 3,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ: ಭೂಕುಸಿತದಲ್ಲಿ ಕನಿಷ್ಠ 17 ಮಂದಿ ಸಾವು
ನೇಪಾಳದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ವರೆಗೂ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

