Nepal PM

ನೇಪಾಳ ಪ್ರಧಾನಿಯಾಗಿ ಸುಶೀಲಾ ಕರ್ಕಿ ನೇಮಕ ಮಹಿಳಾ ಸಬಲೀಕರಣಕ್ಕೆ ಒಂದು ಉತ್ತಮ ಉದಾಹರಣೆ: ಪ್ರಧಾನಿ ಮೋದಿ
ಸುಶೀಲಾ ಕರ್ಕಿ ಅವರನ್ನು 140 ಕೋಟಿ ಭಾರತೀಯರ ಪರವಾಗಿ ನಾನು ಅಭಿನಂದಿಸಲು ಬಯಸುತ್ತೇನೆ. ಅವರು ನೇಪಾಳದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ದಾರಿ ಮಾಡಿಕೊಡುತ್ತಾರೆ ಎಂಬ ವಿಶ್ವಾಸ ನನಗಿದೆ" ಎಂದು ಹೇಳಿದರು.

ಮಾ.13 ರಂದು ಮೂರನೇ ಬಾರಿಗೆ ವಿಶ್ವಾಸಮತ ಯಾಚನೆ ಮಾಡಲಿರುವ ನೇಪಾಳ ಪ್ರಧಾನಿ ಪ್ರಚಂಡ
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ (ಪ್ರಚಂಡ) ಮಾ.13 ರಂದು ಸಂಸತ್ ನಲ್ಲಿ ವಿಶ್ವಾಸ ಮತ ಯಾಚನೆ ಮಾಡಲು ಯೋಜಿಸಿದ್ದಾರೆ.

ಕ್ಷಿಪ್ರಗತಿಯ ಸಂಪರ್ಕ ಯೋಜನೆಗೆ ಭಾರತ ನೇಪಾಳ ಪರಸ್ಪರ ಸಹಕಾರ ಒಪ್ಪಂದ
ರಕ್ಷಣೆ ಮತ್ತು ಭದ್ರತೆ, ಸಂಪರ್ಕ, ವ್ಯಾಪಾರ, ಕೃಷಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕೆ ಭಾರತ ಹಾಗೂ ನೇಪಾಳ ಒಪ್ಪಂದ ಮಾಡಿಕೊಂಡಿವೆ.

ಖಡ್ಗ ಪ್ರಸಾದ್ ಶರ್ಮ ಓಲಿ ನೇಪಾಳದ ನೂತನ ಪ್ರಧಾನಿ
ಸಿಪಿಎನ್-ಯುಎಂಎಲ್ ನ ಅಧ್ಯಕ್ಷ ಖಡ್ಗ ಪ್ರಸಾದ್ ಶರ್ಮ ಓಲಿ ನೇಪಾಳದ ನೂತನ ಪ್ರಧಾನಿಯಾಗಿ ಆಯ್ಕೆಗೊಂಡಿದ್ದಾರೆ.

