ರಾಜ್ಯನೇಪಾಳದಲ್ಲಿ ಹಠಾತ್ ಪ್ರವಾಹ: ಕರ್ನಾಟಕದ 13 ಮಂದಿ ನಾಪತ್ತೆ; ಇನ್ನೂ ಸುಳಿವು ಸಿಕ್ಕಿಲ್ಲ ಎಂದ ಸಿಎಂ ಡಿ.ಕೆ ಶಿವಕುಮಾರ್
ಒಟ್ಟು 28 ಮಂದಿಯ ಪೈಕಿ ನಾಲ್ವರು ಸುರಕ್ಷಿತವಾಗಿರುವುದು ಖಚಿತಪಟ್ಟಿದೆ ಮತ್ತು ಉಳಿದ 24 ಮಂದಿಯ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಶುಕ್ರವಾರ ರಾಜ್ಯ ಸರ್ಕಾರ ತಿಳಿಸಿತ್ತು.