ದೇಶನೇಪಾಳ ಪ್ರವಾಹ: 9 ದಿನಗಳ ಕಾಲ 'ಹರೇ ಕೃಷ್ಣ' ಜಪಿಸುತ್ತಾ ಬದುಕುಳಿದ ಕಾರ್ಮಿಕ; ಕೃಷ್ಣ ಜನ್ಮಾಷ್ಟಮಿಯಂದೇ ಪವಾಡ ಸದೃಶ ರಕ್ಷಣೆ! Video
ಕತ್ತಲೆ ಕೋಣೆಯಂತಿದ್ದ ಸುರಂಗದಲ್ಲಿ ಆಹಾರ, ನೀರಿಲ್ಲದೆ ಕೇವಲ ಭಗವಂತನ ನಾಮಸ್ಮರಣೆ ಮಾಡುತ್ತಾ ಅವರು ಬದುಕುಳಿದಿದ್ದಾರೆ. ವಿಶೇಷವೆಂದರೆ, ಶ್ರೀಕೃಷ್ಣ ಜನ್ಮಾಷ್ಟಮಿಯ ಪವಿತ್ರ ದಿನದಂದೇ ಇವರ ರಕ್ಷಣೆ ನಡೆದಿದ್ದು, ಇದನ್ನು 'ಕೃಷ್ಣನ ಪವಾಡ' ಎಂದು ಬಣ್ಣಿಸಲಾಗುತ್ತಿದೆ.