Nepal

ರಾಮಮಂದಿರ ಉದ್ಘಾಟನೆಗೆ ಸೀತಾಮಾತೆ ತವರು ನೇಪಾಳದಿಂದ ವಿಶೇಷ ಉಡುಗೊರೆ
ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಶ್ರೀರಾಮನ ಧರ್ಮಪತ್ನಿ ಸೀತಾಮಾತೆಯ ತವರು ನೇಪಾಳದಿಂದ ವಿಶೇಷ ಉಡುಗೊರೆಗಳು ಆಗಮಿಸುತ್ತಿವೆ.

ನೇಪಾಳದಲ್ಲಿ ಮಗುವಿನ ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಭಾರತೀಯ ಪ್ರಜೆ ಬಂಧನ!
ನವಜಾತ ಶಿಶುವಿನ ಶವವನ್ನು ಹೊತ್ತೊಯ್ಯುತ್ತಿದ್ದ ಭಾರತೀಯ ಪ್ರಜೆಯನ್ನು ನೇಪಾಳದ ಮಾದೇಶ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಮೈಸೂರು: ಜೀತ ಮಾಡುತ್ತಿದ್ದ ನೇಪಾಳ ಮೂಲದ ಮಹಿಳೆ, ಇಬ್ಬರು ಮಕ್ಕಳ ರಕ್ಷಣೆ
ಕರ್ನಾಟಕದಲ್ಲಿ ಜೀತಪದ್ದತಿ ಆರೋಪವೊಂದು ಕೇಳಿಬಂದಿದ್ದು, ಜಮೀನೊಂದರಲ್ಲಿ ಬಲವಂತವಾಗಿ ಕೂಲಿಗಳಾಗಿ ದುಡಿಯುತ್ತಿದ್ದ ನೇಪಾಳ ಮೂಲದ ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ಅಧಿಕಾರಿಗಳು ರಕ್ಷಿಸಿದ್ದಾರೆ.

ಸಲಿಂಗ ವಿವಾಹವನ್ನು ಅಧಿಕೃತವಾಗಿ ನೋಂದಾಯಿಸಿದ ದಕ್ಷಿಣ ಏಷ್ಯಾದ ಮೊದಲ ದೇಶ ನೇಪಾಳ!
ಸುಪ್ರೀಂ ಕೋರ್ಟ್ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ ಐದು ತಿಂಗಳ ನಂತರ ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿಯಾಗಿದ್ದು ಹಾಗೆ ಮಾಡಿದ ಮೊದಲ ದಕ್ಷಿಣ ಏಷ್ಯಾದ ದೇಶವಾಗಿದೆ.

ಭಾರತದ ಬಳಿಕ ಇದೀಗ ಚೀನಾದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ 'ಟಿಕ್‌ಟಾಕ್' ನಿಷೇಧಿಸಿದ ನೇಪಾಳ!
ಸಾಮಾಜಿಕ ಸಾಮರಸ್ಯದ ಮೇಲೆ ಋಣಾತ್ಮಕ ಪರಿಣಾಮಗಳನ್ನು ಉಂಟು ಮಾಡುತ್ತಿರುವ ಚೀನಾ ಒಡೆತನದ ಸಾಮಾಜಿಕ ಜಾಲತಾಣ ಪ್ಲಾಟ್‌ಫಾರ್ಮ್ ಟಿಕ್‌ಟಾಕ್ ಅನ್ನು ನಿಷೇಧಿಸಲು ನೇಪಾಳ ಸರ್ಕಾರ ನಿರ್ಧರಿಸಿದೆ.

ನೇಪಾಳದಲ್ಲಿ ಮತ್ತೆ 5.6ರಷ್ಟು ತೀವ್ರತೆಯ ಪ್ರಬಲ ಭೂಕಂಪನ; ನಡುಗಿದ ಉತ್ತರ ಭಾರತ!
ಕಳೆದ ಮೂರು ದಿನಗಳಿಂದ ಭೂಕಂಪನದಿಂದ 150ಕ್ಕೂ ಹೆಚ್ಚು ಜನರನ್ನು ಕಳೆದುಕೊಂಡಿರುವ ನೇಪಾಳದಲ್ಲಿ ಸೋಮವಾರ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದೆ. ಪಶ್ಚಿಮ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪನವಾಗಿದೆ. ಇದರಿಂದ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ತಿಳಿಸಿದೆ.

ನೇಪಾಳ ಜನರಿಗೆ ಅಗತ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧ: ಪ್ರಧಾನಿ ಮೋದಿ
ನೇಪಾಳದಲ್ಲಿ ಪ್ರಬಲ ಭೂಕಂಪದಿಂದ ಉಂಟಾದ ಜೀವ ಹಾನಿ ಮತ್ತು ಅಪಾರ ಆಸ್ತಿ ಹಾನಿಯಾಗಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನೇಪಾಳದಲ್ಲಿ ಪ್ರಬಲ ಭೂಕಂಪ: ಸಾವಿನ ಸಂಖ್ಯೆ 128ಕ್ಕೆ ಏರಿಕೆ, ದೆಹಲಿಯಲ್ಲೂ ಕಂಪಿಸಿದ ಭೂಮಿ
ಪ್ರಬಲ ಭೂಕಂಪಕ್ಕೆ ನೇಪಾಳ ರಾಷ್ಟ್ರ ನಲುಗಿ ಹೋಗಿದ್ದು, ಭೂಕಂಪದ ಪರಿಣಾಮ 128 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ನೂರಾರು ಮಂದಿ ಸಾವನ್ನಪ್ಪಿ, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ನೇಪಾಳದಲ್ಲಿ ಪ್ರಬಲ ಭೂಕಂಪ: ಉತ್ತರ ಭಾರತದಲ್ಲೂ ಭೂಮಿ ಕಂಪಿಸಿದ ಅನುಭವ
ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟಾರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ.

