Nepal

ನೇಪಾಳದ ಕಠ್ಮಂಡುವಿನಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು
ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ.

9 ಎಸೆತದಲ್ಲಿ ಅರ್ಧಶತಕ, 34 ಬಾಲ್ ನಲ್ಲಿ ಶತಕ, T20 ಯಲ್ಲಿ 314 ರನ್: ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ನೇಪಾಳ!
ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಕ್ರಿಕೆಟ್ ಶಿಶು ನೇಪಾಳ ಅಕ್ಷರಶಃ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದೆ.

ಏಷ್ಯಾ ಕಪ್ 2023: ನೇಪಾಳವನ್ನು ಮಣಿಸಿ ಸೂಪರ್-4 ಗೆ ಭಾರತ ಲಗ್ಗೆ!
ನೇಪಾಳ ವಿರುದ್ಧದ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಏಷ್ಯಾ ಕಪ್ 2023ಗೆ ಸೂಪರ್-4ಗೆ ಲಗ್ಗೆ ಇಟ್ಟಿದೆ.

ನೇಪಾಳದಲ್ಲಿ ನದಿಗೆ ಉರುಳು ಬಿದ್ದ ಬಸ್: 6 ಮಂದಿ ಭಾರತೀಯರು ಸೇರಿ 7 ಜನರ ಸಾವು, 19 ಜನರಿಗೆ ಗಾಯ
ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿo ಬಸ್ ಒಂದು ನದಿಗೆ ಬಿದ್ದ ಪರಿಣಾಮ 6 ಮಂದಿ ಭಾರತೀಯರು ಸೇರಿ 7 ಮಂದಿ ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ನೇಪಾಳ ಪ್ರಧಾನಿ ಪತ್ನಿ ಸೀತಾ ದಹಾಲ್ ಹೃದಯಾಘಾತದಿಂದ ಸಾವು
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರ ಪತ್ನಿ ಸೀತಾ ದಹಾಲ್ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.

ನೇಪಾಳ: ನಾಪತ್ತೆಯಾಗಿದ್ದ ಹೆಲಿಕಾಪ್ಟರ್ ಪತನ, 6 ಶವಗಳು ಪತ್ತೆ, ಭರದಿಂದ ಸಾಗಿದ ಕಾರ್ಯಾಚರಣೆ
ನೇಪಾಳದಲ್ಲಿ ಮತ್ತೊಂದು ಹೆಲಿಕಾಪ್ಟರ್ ದುರಂತ ಸಂಭವಿಸಿದ್ದು, ಇಂದು ಬೆಳಗ್ಗೆ ಸಂಪರ್ಕ ಕಡಿತಗೊಂಡಿದ್ದ ಪ್ರಯಾಣಿಕ ಹೆಲಿಕಾಪ್ಟರ್ ಪತನವಾಗಿದೆ ಎಂದು ತಿಳಿದುಬಂದಿದೆ.

ನೇಪಾಳದಲ್ಲಿ 6 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ಹೆಲಿಕಾಪ್ಟರ್ ನಾಪತ್ತೆ
ನೇಪಾಳದಲ್ಲಿ ಮತ್ತೊಂದು ಹೆಲಿಕಾಪ್ಟರ್ ದುರಂತ ಸಂಭವಿಸಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, 6 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ಹೆಲಿಕಾಪ್ಟರ್ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಸಲಿಂಗ ವಿವಾಹ ನೋಂದಣಿ ಮಾಡುವಂತೆ ಸರ್ಕಾರಕ್ಕೆ ನೇಪಾಳದ ಸುಪ್ರೀಂ ಕೋರ್ಟ್ ಆದೇಶ
ಸಲಿಂಗ ವಿವಾಹವನ್ನು ತಾತ್ಕಾಲಿಕವಾಗಿ ನೋಂದಣಿ ಮಾಡುವಂತೆ ನೇಪಾಳ ಸರ್ಕಾರಕ್ಕೆ ನೇಪಾಳ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಆದೇಶ ಹೊರಡಿಸಿದೆ.

ನೇಪಾಳದಲ್ಲಿ ಆದಿಪುರುಷ್ ಸಿನಿಮಾ ಹೊರತುಪಡಿಸಿ ಎಲ್ಲಾ ಹಿಂದಿ ಸಿನಿಮಾಗಳ ಪ್ರದರ್ಶನ ಪುನಾರಂಭ
ನೇಪಾಳದಲ್ಲಿ ಆದಿಪುರುಷ್ ಸಿನಿಮಾ ಹೊರತುಪಡಿಸಿ ಎಲ್ಲಾ ಹಿಂದಿ ಸಿನಿಮಾಗಳ ಪ್ರದರ್ಶನವನ್ನೂ ಪುನಾರಂಭ ಮಾಡಲಾಗಿದೆ.

