Nepal

ಬೆಂಗಳೂರು: 3 ಕಳ್ಳತನ ಪ್ರಕರಣಗಳಲ್ಲಿ ನೇಪಾಳದ 17 ಮಂದಿಯ ಬಂಧನ
ರಾಜ್ಯ

ಬೆಂಗಳೂರು: 3 ಕಳ್ಳತನ ಪ್ರಕರಣಗಳಲ್ಲಿ ನೇಪಾಳದ 17 ಮಂದಿಯ ಬಂಧನ

ಮೂರು ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಪೊಲೀಸರು ನೇಪಾಳದ 17 ಜನರನ್ನು ಬಂಧಿಸಿದ್ದಾರೆ. ಸೆಕ್ಯುರಿಟಿ ಗಾರ್ಡ್ ಮತ್ತು ಮನೆಕೆಲಸದವರಾಗಿ ಕೆಲಸ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ಆರೋಪಿಗಳು ಇಬ್ಬರು ಉದ್ಯಮಿಗಳು ಮತ್ತು ನಿವೃತ್ತ ಅರಣ್ಯ ಅಧಿಕಾರಿಯೊಬ್ಬರ ಮನೆಗಳಲ್ಲಿ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದರು. 

ನೇಪಾಳ ನೂತನ ಅಧ್ಯಕ್ಷರಾಗಿ ರಾಮಚಂದ್ರ ಪೌಡೆಲ್ ಆಯ್ಕೆ
ವಿದೇಶ

ನೇಪಾಳ ನೂತನ ಅಧ್ಯಕ್ಷರಾಗಿ ರಾಮಚಂದ್ರ ಪೌಡೆಲ್ ಆಯ್ಕೆ

ನೇಪಾಳಿ ಕಾಂಗ್ರೆಸ್‌ನ ರಾಮಚಂದ್ರ ಪೌಡೆಲ್ ಅವರು ನೇಪಾಳದ ಮೂರನೇ ಅಧ್ಯಕ್ಷರಾಗಿ ಗುರುವಾರ ಆಯ್ಕೆಯಾಗಿದ್ದಾರೆ.

ಬೆಂಗಳೂರು: ನಿವೃತ್ತ ಸರ್ಕಾರಿ ನೌಕರರ ಮನೆಯ ದರೋಡೆ ಮಾಡಿದ್ದ ನೇಪಾಳದ ಐವರ ಬಂಧನ
ರಾಜ್ಯ

ಬೆಂಗಳೂರು: ನಿವೃತ್ತ ಸರ್ಕಾರಿ ನೌಕರರ ಮನೆಯ ದರೋಡೆ ಮಾಡಿದ್ದ ನೇಪಾಳದ ಐವರ ಬಂಧನ

ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ನೇಪಾಳದ ಐವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಜಯನಗರ 5ನೇ ಬ್ಲಾಕ್‌ನಲ್ಲಿರುವ ದೂರುದಾರರ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದಾಗ ಬಂಧಿಸಲಾಗಿದೆ. 

ಅಯೋಧ್ಯೆ ರಾಮಮಂದಿರ ಶ್ರೀರಾಮ-ಸೀತಾಮಾತೆ ಮೂರ್ತಿಗಾಗಿ ನೇಪಾಳದಿಂದ ಬೃಹತ್ ಶಾಲಿಗ್ರಾಮ ಕಲ್ಲು ರವಾನೆ!
ದೇಶ

ಅಯೋಧ್ಯೆ ರಾಮಮಂದಿರ ಶ್ರೀರಾಮ-ಸೀತಾಮಾತೆ ಮೂರ್ತಿಗಾಗಿ ನೇಪಾಳದಿಂದ ಬೃಹತ್ ಶಾಲಿಗ್ರಾಮ ಕಲ್ಲು ರವಾನೆ!

ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇದೀಗ ದೇಗುಲದ ಶ್ರೀರಾಮ-ಸೀತಾಮಾತೆ ಮೂರ್ತಿಗಾಗಿ ನೇಪಾಳದಿಂದ ಬೃಹತ್ ಶಾಲಿಗ್ರಾಮ ಕಲ್ಲುಗಳನ್ನು ಭಾರತಕ್ಕೆ ರವಾನಿಸಲಾಗುತ್ತಿದೆ.

ನೇಪಾಳದಲ್ಲಿ 5.8 ತೀವ್ರತೆಯ ಭೂಕಂಪ; ದೆಹಲಿ, ರಾಜಸ್ಥಾನದಲ್ಲೂ ಕಂಪಿಸಿದ ಭೂಮಿ
ದೇಶ

ನೇಪಾಳದಲ್ಲಿ 5.8 ತೀವ್ರತೆಯ ಭೂಕಂಪ; ದೆಹಲಿ, ರಾಜಸ್ಥಾನದಲ್ಲೂ ಕಂಪಿಸಿದ ಭೂಮಿ

ನೆರೆಯ ನೇಪಾಳದಲ್ಲಿ ಮಂಗಳವಾರ ಮಧ್ಯಾಹ್ನ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ಸುತ್ತಮುತ್ತಲಿನ ನಗರಗಳಲ್ಲಿ ಮತ್ತು ಜೈಪುರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. 

72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ, 32 ಮಂದಿ ಸಾವು: ಯೇತಿ ವಿಮಾನಯಾನ ಸಂಸ್ಥೆ
ವಿದೇಶ

72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ, 32 ಮಂದಿ ಸಾವು: ಯೇತಿ ವಿಮಾನಯಾನ ಸಂಸ್ಥೆ

72 ಜನರಿದ್ದ ವಿಮಾನ ಭಾನುವಾರ ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡಿದ್ದು, 32 ಮಂದಿ ಸಾವಿಗೀಡಾಗಿದ್ದಾರೆ ಎಂದು ಯೇತಿ ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ನೇಪಾಳ: ವಿಮಾನ ಪತನಕ್ಕೂ ಮುನ್ನ ಫೇಸ್'ಬುಕ್ ಲೈವ್ ವಿಡಿಯೋ ಮಾಡಿದ್ದ ಯುಪಿ ಯುವಕ, ಅಂತಿಮ ಕ್ಷಣದ ದೃಶ್ಯ ಸೆರೆ!
ದೇಶ

ನೇಪಾಳ: ವಿಮಾನ ಪತನಕ್ಕೂ ಮುನ್ನ ಫೇಸ್'ಬುಕ್ ಲೈವ್ ವಿಡಿಯೋ ಮಾಡಿದ್ದ ಯುಪಿ ಯುವಕ, ಅಂತಿಮ ಕ್ಷಣದ ದೃಶ್ಯ ಸೆರೆ!

ಯೇತಿ ಏರ್‌ಲೈನ್ಸ್‌ನ ಪ್ರಯಾಣಿಕ ವಿಮಾನ ನೆಲಕ್ಕಪ್ಪಳಿಸುವುದಕ್ಕೂ ಮುನ್ನ ಪ್ರಯಾಣಿಕರೊಬ್ಬರು ಫೇಸ್'ಬುಕ್ ಲೈವ್ ವಿಡಿಯೋ ಮಾಡಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನೇಪಾಳ: ಪತನಗೊಂಡಿದ್ದ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ
ವಿದೇಶ

ನೇಪಾಳ: ಪತನಗೊಂಡಿದ್ದ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

ನೇಪಾಳದಲ್ಲಿ ನಿನ್ನೆ 72 ಜನರ ಸಜೀವ ಆಹುತಿಗೆ ಕಾರಣವಾದ ಪತನಗೊಂಡ ಯೇತಿ ಏರ್‌ಲೈನ್ಸ್‌ನ ಪ್ರಯಾಣಿಕ ವಿಮಾನದ ಬ್ಲ್ಯಾಕ್‌ ಬಾಕ್ಸ್‌ ದೊರಕಿದೆ ಎಂದು ನೇಪಾಳ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನೇಪಾಳದಲ್ಲಿ ವಿಮಾನ ಅಪಘಾತ: ಐವರು ಭಾರತೀಯರು ಸೇರಿದಂತೆ 68 ಪ್ರಯಾಣಿಕರ ದುರ್ಮರಣ
ವಿದೇಶ

ನೇಪಾಳದಲ್ಲಿ ವಿಮಾನ ಅಪಘಾತ: ಐವರು ಭಾರತೀಯರು ಸೇರಿದಂತೆ 68 ಪ್ರಯಾಣಿಕರ ದುರ್ಮರಣ

72 ಜನರಿದ್ದ ನೇಪಾಳದ ಪ್ರಯಾಣಿಕ ವಿಮಾನ ಭಾನುವಾರ ಪೋಖರಾ ವಿಮಾನ ನಿಲ್ದಾಣದಲ್ಲಿ  ಲ್ಯಾಂಡಿಂಗ್ ಆಗುವಾಗ ನದಿಯ ದಡದಲ್ಲಿ ಪತನಗೊಂಡಿದ್ದು, 68 ಮಂದಿ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.