Nepal

ನೇಪಾಳದಲ್ಲಿ ಹೊಸ ಸರ್ಕಾರ ರಚನೆಗೆ ನೇಪಾಳಿ ಕಾಂಗ್ರೆಸ್ ನಿರ್ಧಾರ
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರಿಗೆ ವಿಶ್ವಾಸ ಮತಯಾಚನೆಯಲ್ಲಿ ಸೋಲುಂಟಾದ ನಂತರ ನೇಪಾಳ ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಅವರು ಗುರುವಾರದೊಳಗೆ ಹೊಸ ಸರ್ಕಾರ ರಚಿಸುವಂತೆ ಬಹುಮತವಿರುವ ಪಕ್ಷಗಳಿಗೆ ಆಹ್ವಾನ ನೀಡಿದ್ದು,...

ನೇಪಾಳ: ವಿಶ್ವಾಸಮತ ಕಳೆದುಕೊಂಡ ಪ್ರಧಾನಿ ಕೆಪಿ ಶರ್ಮಾ ಒಲಿ, ಪದತ್ಯಾಗಕ್ಕೆ ಸಿದ್ಧತೆ
ನೇಪಾಳದಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು ತಲೆದೋರಿದ್ದು, ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ವಿಶ್ವಾಸ ಮತಯಾಚನೆಯಲ್ಲಿ ಸೋಲು ಕಾಣುವ ಮೂಲಕ ಪ್ರಧಾನಿ ಹುದ್ದೆ ತ್ಯಜಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ನೇಪಾಳ: ಜ.1 ರಿಂದ ಮೇಲ್ಮನೆಯ ಚಳಿಗಾಲದ ಅಧಿವೇಶನ ಕರೆಯಲು ಕೆಪಿ ಒಲಿ ಸರ್ಕಾರ ಶಿಫಾರಸು
ನೇಪಾಳದಲ್ಲಿ ರಾಜಕೀಯ ಅಸ್ಥಿರತೆಯ ನಡುವೆಯೇ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರ ರಣತಂತ್ರ ಹೆಣೆಯುತ್ತಿದ್ದು, ಮೇಲ್ಮನೆಯ ಚಳಿಗಾಲದ ಅಧಿವೇಶನ ಕರೆಯುವುದಕ್ಕೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ.

ನೇಪಾಳ ಪ್ರಧಾನಿ ಒಲಿಗೆ ಭಾರೀ ಹಿನ್ನೆಡೆ: ಸಂಸದೀಯ ನಾಯಕ ಸ್ಥಾನಕ್ಕೆ ಪುಷ್ಪ ಕಮಲ್ ದಹಲ್ ಆಯ್ಕೆ
ನೇಪಾಳ ಕಮ್ಯುನಿಸ್ಟ್ ಪಕ್ಷದ (ಎನ್ಸಿಪಿ) ದಹಲ್-ನೇಪಾಳ ಬಣವು ಪುಷ್ಪ ಕಮಲ್ ದಹಲ್ 'ಪ್ರಚಂಡ' ಅವರನ್ನು ತಮ್ಮ ಸಂಸದೀಯ ನಾಯಕರನ್ನಾಗಿ ಆಯ್ಕೆ ಮಾಡಿದೆ.

ಸಂಸತ್ ವಿಸರ್ಜಿಸಲು ನೇಪಾಳ ಸಂಪುಟ ಶಿಫಾರಸು: ರಾಷ್ಟ್ರಪತಿಗಳ ಅನುಮೋದನೆ, ಏಪ್ರಿಲ್ 30, ಮೇ 10ರಂದು ಚುನಾವಣೆ
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ನೇಪಾಳ ಸಂಸತ್ತನ್ನು ವಿಸರ್ಜಿಸುವ ಪ್ರಧಾನಿ ಕೆರಿ ಶರ್ಮಾ ಒಲಿ ನೇತೃತ್ವ ಸಂಪುಟ ಸಭೆಯ ಶಿಫಾರಸ್ಸಿಗೆ ನೇಪಾಳ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ.

ನೇಪಾಳದ ಪ್ರಸಿದ್ಧ ಪಶುಪತಿನಾಥ ದೇವಾಲಯ ಪುನರರಾಂಭ
ನೇಪಾಳ ದೇಶದ ಸುಪ್ರಸಿದ್ಧ ಪಶು ಪತಿನಾಥ ದೇಗುಲವನ್ನು ಭಕ್ತರ ಸಂದರ್ಶನಕ್ಕಾಗಿ ಬುಧವಾರದಿಂದ ಮತ್ತೆ ತೆರೆಯಲಾಗಿದೆ.

ಮೌಂಟ್ ಎವರೆಸ್ಟ್ ನ ಪರಿಷ್ಕೃತ ಎತ್ತರ 8848.86 ಮೀಟರ್: ನೇಪಾಳ ಮತ್ತು ಚೀನಾ ಘೋಷಣೆ!
ವಿಶ್ವದ ಅತೀ ದೊಡ್ಡ ಮತ್ತು ಎತ್ತರದ ಶಿಖರ ಎಂದೇ ಖ್ಯಾತಿಗಳಿಸಿರುವ ಮೌಂಟ್ ಎವರೆಸ್ಟ್ ನ ಎತ್ತರದ ಕುರಿತು ನೇಪಾಳ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.

ಭಾರತ ಸೇನಾ ಮುಖ್ಯಸ್ಥ ನೇಪಾಳಕ್ಕೆ ಭೇಟಿ: ಉಭಯರಾಷ್ಟ್ರಗಳ ಸಂಬಂಧ ಸುಧಾರಣೆಗೆ ಒತ್ತು
ನವೆಂಬರ್ 4ರಿಂದ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಅವರ ಮೂರು ದಿನಗಳ ನಿರ್ಣಾಯಕ ನೇಪಾಳ ಭೇಟಿಯು ಭಾರತದೊಂದಿಗಿನ ಹಿಮಾಲಯ ತಪ್ಪಲಿನ ರಾಷ್ಟ್ರದ ಸಂಬಂಧವನ್ನು ಸುಧಾರಿಸಲು ಮಹತ್ವದ ರಾಜತಾಂತ್ರಿಕ ಹೆಜ್ಜೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. .

ನೇಪಾಳದ ಅನೇಕ ಪ್ರದೇಶವನ್ನು ಚೀನಾ ಅತಿಕ್ರಮಿಸಿಕೊಂಡಿದೆ; ಭಾರತದ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ!
ಚೀನಾ ನೇಪಾಳದ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಭಾರತೀಯ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.

