Nepal

ನೇಪಾಳಕ್ಕೂ ತಟ್ಟಿದ ಕೊರೋನಾ ವೈರಸ್ ಭೀತಿ: ಇಂಡೋ-ನೇಪಾಳ ಗಡಿಯಲ್ಲಿ ಕಟ್ಟೆಚ್ಚರ
ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಇದೀಗ ನೇಪಾಳದಲ್ಲಿಯೂ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂಡೋ-ನೇಪಾಳ ಗಡಿಯಲ್ಲಿ ಕೆಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿದುಬಂದಿದೆ.

ನೇಪಾಳ: ಪ್ರವಾಸಕ್ಕೆ ತೆರಳಿದ್ದ 8 ಮಂದಿ ಭಾರತೀಯರ ಸಾವು
ಪ್ರವಾಸಕ್ಕಾಗಿ ನೇಪಾಳಕ್ಕೆ ತೆರಳಿದ್ದ 8 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನೇಪಾಳದಿಂದ ಉತ್ತರಪ್ರದೇಶ ಪ್ರವೇಶಿಸಿದ 2 ಇಸಿಸ್ ಉಗ್ರರು: ಹೈ ಅಲರ್ಟ್ ಘೋಷಣೆ
ನೇಪಾಳ ಗಡಿ ಮೂಲಕ ಭಾರತ ಪ್ರವೇಶಿಸಿರುವ ಇಬ್ಬರು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಇಬ್ಬರು ಭಯೋತ್ಪಾದಕರು ಇದೀಗ ಉತ್ತರಪ್ರದೇಶದಲ್ಲಿ ಅಡಗಿ ಕುಳಿತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಂಧರ ಕ್ರಿಕೆಟ್: ವೈಟ್ ವಾಷ್ ಸಾಧನೆ ಮಾಡಿದ ಭಾರತ
ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 126 ರನ್ ಗಳಿಂದ ನೇಪಾಳ ತಂಡವನ್ನು ಮಣಿಸಿ ವೈಟ್ ವಾಷ್ ಸಾಧನೆ ಮಾಡಿದೆ.

ಕಾಲಾಪಾಣಿ ಪ್ರದೇಶ ವಿವಾದ: ನೇಪಾಳದ ಆಕ್ಷೇಪ ತಳ್ಳಿ ಹಾಕಿದ ಭಾರತ
ಕಾಲಾಪಾನಿ ಪ್ರದೇಶವನ್ನು ಭಾರತದ ಹೊಸ ನಕ್ಷೆಯಲ್ಲಿ ಚಿತ್ರಣ ಮೂಡಿರುವ ಬಗ್ಗೆ ನೇಪಾಳದ ಅಪಸ್ವರವನ್ನು ಪ್ರತಿಭಟನೆಯನ್ನು ಭಾರತ ತಿರಸ್ಕರಿಸಿದೆ.

ಕಾಲಾಪಾನಿ ಪ್ರದೇಶ ನಮ್ಮದು: ಭಾರತದ ಹೊಸ ಮ್ಯಾಪ್ ಗೆ ನೇಪಾಳ ಆಕ್ಷೇಪ
ಭಾರತದ ಹೊಸ ಪೊಲಿಟಿಕಲ್ ಮ್ಯಾಪ್ ಗೆ ನೆರೆಯ ನೇಪಾಳ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಹೊಸ ಮ್ಯಾಪ್ ನಲ್ಲಿರುವ ಕಾಲಾಪಾನಿ ಪ್ರದೇಶ ನಮ್ಮದು ಎಂದು ಹೇಳಿದೆ.

ನೇಪಾಳ: ನದಿಗೆ ಉರುಳಿ ಬಿದ್ದ ಬಸ್- 15 ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
ಮಧ್ಯ ನೇಪಾಳದ ನದಿಯಲ್ಲಿ ಪ್ರಯಾಣಿಕ ಬಸ್ ಉರುಳಿ ಬಿದ್ದಿದ್ದು, ಘಟನೆಯಲ್ಲಿ 15 ಜನರು ಸಾವನ್ನಪ್ಪಿ, 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಜಾಗತಿಕ ಹಸಿವು ಸೂಚ್ಯಾಂಕ: ನೇಪಾಳ, ಪಾಕ್, ಬಾಂಗ್ಲಾಗಿಂತ ಕೆಳಗಿಳಿದ ಭಾರತ
117 ದೇಶಗಳ ಜಾಗತಿಕ ಹಸಿವು ಸೂಚ್ಯಂಕ 2019 ವರದಿ ಬಿಡುಗಡೆಯಾಗಿದ್ದು ಭಾರತ 102 ನೇ ಸ್ಥಾನಕ್ಕೆ ಕುಸಿದಿದೆ. 2018 ರಲ್ಲಿ 95 ನೇ ಸ್ಥಾನದಲ್ಲಿದ್ದ ಭಾರತ ಈ ಬಾರಿ ಪಟ್ಟಿಯಲ್ಲಿ ನೇಪಾಳ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದುಳಿದಿದೆ.

ಚೀನಾವನ್ನು ವಿಭಜಿಸುವ ಯಾವುದೇ ಪ್ರಯತ್ನ ವ್ಯರ್ಥ : ಕ್ಸಿ
ಅಕ್ಟೋಬರ್ 13 (ಕ್ಸಿನ್ಹುವಾ) ಚೀನಾವನ್ನು ವಿಭಜಿಸಲು ಪ್ರಯತ್ನಿಸುವವರನ್ನು ಹತ್ತಿಕ್ಕಲಾಗುವುದು ಮತ್ತು ಅಂತಹ ಪ್ರಯತ್ನಗಳನ್ನು ಬೆಂಬಲಿಸುವ ಯಾವುದೇ ಬಾಹ್ಯ ಶಕ್ತಿಗಳನ್ನು ಚೀನಾದ ಜನರು ಹಗಲುಗನಸಿನವರೆಂದು ಪರಿಗಣಿಸುತ್ತಾರೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್;ಪಿಂಗ್ ಭಾನುವಾರ ಹೇಳಿದರು.

