Nepal

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!
ಹಿಮಾಲಯದ ರಾಷ್ಟ್ರವಾದ ನೇಪಾಳದ ಎಂಟು ಜಿಲ್ಲೆಗಳಿಂದ ಈ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ನೇಪಾಳ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೇಪಾಳ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ; ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!
ಹಿಮಾಲಯದಲ್ಲಿ ಚಾರಣಕ್ಕೆ ತೆರಳಿದ್ದವರು ಹಾಗೂ ಟಿಬೆಟ್‌ನ ಪವಿತ್ರ ಕೈಲಾಸ ಪರ್ವತಕ್ಕೆ ತೆರಳಿದ್ದ ಹಿಂದೂ ಯಾತ್ರಿಕರು ಸೇರಿದಂತೆ 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

Watch | ನೇಪಾಳ ಹಠಾತ್ ಪ್ರವಾಹಕ್ಕೆ ಕಾರಣವೇನು? ಸಿಬಿಆರ್‌ಐ ನಿರ್ದೇಶಕ ವಿವರಿಸಿದ್ದು ಹೀಗೆ...

ಪ್ರಕೃತಿಯ ಮುನಿಸೋ ಇಲ್ಲ ಮಾನವನ ತಪ್ಪೋ? ನೇಪಾಳದಲ್ಲಿ ಮತ್ತೆ ಮತ್ತೆ ಜಲಪ್ರಳಯ ಸಂಭವಿಸುವುದೇಕೆ? ಇಲ್ಲಿದೆ ಭೂಕುಸಿತದ ಹಿಂದಿನ ರಹಸ್ಯ!
ನೇಪಾಳದಲ್ಲಿ ಪ್ರವಾಹವೇನು ಇದೇ ಮೊದಲಲ್ಲ! ಹೌದು, ಕಳೆದ 30 ವರ್ಷಗಳಲ್ಲಿ ಸುಮಾರು 1,500ಕ್ಕೂ ಹೆಚ್ಚು ಭಾರಿ ಪ್ರವಾಹದ ಘಟನೆಗಳು ದಾಖಲಾಗಿವೆ.

Watch | ನೇಪಾಳ ಪ್ರವಾಹ: ಗಟ್ಟಿಗಿತ್ತಿ ಅಜ್ಜಿ; ಬುಲ್ಡೋಜರ್ ಬಳಸಿ ವೃದ್ಧ ಮಹಿಳೆಯ ರಕ್ಷಣೆ

ನೇಪಾಳದಲ್ಲಿ ಪ್ರವಾಹ: ಸಂಕಷ್ಟಕ್ಕೆ ಸಿಲುಕಿದ ಭಾರತೀಯರು; ರಕ್ಷಣೆಗೆ ಕರ್ನಾಟಕ ಸೇರಿ 4 ರಾಜ್ಯಗಳಿಂದ ಸಮರೋಪಾದಿ ಕಾರ್ಯಾಚರಣೆ..!
ಅಗತ್ಯವಿದ್ದರೆ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರನ್ನು ಅಥವಾ ಸಚಿವರೊಬ್ಬರನ್ನು ಕಠ್ಮಂಡುವಿಗೆ ಕಳುಹಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಲಾಗುವುದು.

ಪ್ರವಾಹ ಪೀಡಿತ ನೇಪಾಳಕ್ಕೆ ಭಾರತ ನೆರವು: 37.5 ಟನ್ ವಿಪತ್ತು ಪರಿಹಾರ ಸಾಮಗ್ರಿ ಹೊತ್ತ 2ನೇ ವಿಮಾನ ರವಾನೆ
ನೇಪಾಳ-ಟಿಬೆಟ್ ಗಡಿ ಭಾಗದಲ್ಲಿ ಉಂಟಾದ ಹಠಾತ್ ಜಲಪ್ರಳಯಕ್ಕೆ ಕನಿಷ್ಠ ಈ ವರೆಗೂ 165ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ನೂರಾರು ಜನ ನಾಪತ್ತೆಯಾಗಿದ್ದಾರೆ. ಪರಿಸ್ಥಿತಿ ತೀವ್ರ ವಿಕೋಪಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಭಾರತವು ನೆರವಿನ ಹಸ್ತ ಚಾಚಿದೆ.

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು! Video
ನೇಪಾಳ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಒಂಬತ್ತು ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆ ವಿಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿವೆ.

Nepal floods: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ
ಮೇಲ್ಭಾಗದ ಹಿಮಾಲಯ ಕಣಿವೆಗಳು ಹಠಾತ್ ಪ್ರವಾಹದ ವಿನಾಶಕಾರಿ ಪರಿಣಾಮಗಳನ್ನು ಎದುರಿಸುತ್ತಿದ್ದರೂ, ರಾಜಧಾನಿಯಲ್ಲಿನ ಜೀವನ ನೇರ ಪ್ರವಾಹದಿಂದ ತುಲನಾತ್ಮಕವಾಗಿ ತೊಂದರೆಗೊಳಗಾಗದೆ ಉಳಿದಿದೆ.

