Nepal

ಪ್ರತಿಭಟನಾಕಾರರಿಂದ ಬೆಂಕಿ: ಕಠ್ಮಂಡು ಹೋಟೆಲ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಭಾರತೀಯ ಮಹಿಳೆ ಸಾವು
ಮೃತ ಮಹಿಖೆಯನ್ನು ರಾಜೇಶ್ ಗೋಲಾ (57) ಎಂದು ಗುರುತಿಸಲಾಗಿದೆ. ಅವರು ತಮ್ಮ ಪತಿ ರಾಮ್‌ವೀರ್ ಸಿಂಗ್ ಗೋಲಾ ಜೊತೆ ಸೆ.7 ರಂದು ನೇಪಾಳಕ್ಕೆ ತೆರಳಿದ್ದರು.

ರಾಜವಂಶದ ಕರಾಳ ಇತಿಹಾಸ, ಜನರ ಆಕ್ರೋಶ: ನೇಪಾಳದ ರಾಜಕಾರಣವನ್ನು ಇಂದಿಗೂ ಕಾಡುತ್ತಿರುವ ರಾಜಪ್ರಭುತ್ವದ ದುರಂತ (ಜಾಗತಿಕ ಜಗಲಿ)
ನೇಪಾಳದ ರಾಜ ವಂಶದ ಕುರಿತು ನಡೆಸುವ ಯಾವುದೇ ಮಾತುಕತೆಗಳಾದರೂ, ಜನರಿಗೆ ಅದು 2001ರಲ್ಲಿ ನಡೆದ ರಾಜವಂಶದ ಹತ್ಯಾಕಾಂಡದ ನೆನಪು ತರುತ್ತದೆ. ಆ ದುರಂತ ಘಟನೆಯಲ್ಲಿ ನೇಪಾಳದ ರಾಜವಂಶ ಬಹುತೇಕ ಅಂತ್ಯ ಕಂಡಿತ್ತು!

ನೇಪಾಳ: 'ರಕ್ತಪಾತ'ಕ್ಕೆ ವಯಸ್ಸಾದ ನಾಯಕರೇ ಕಾರಣ; Gen-Z ನಾಯಕರಿಗೆ ಯಾಕಿಷ್ಟು ಆಕ್ರೋಶ?
ನಾವು ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದೆವು. ಆದರೆ ರಾಜಕೀಯ ಕಾರ್ಯಕರ್ತರು ಬೆಂಕಿ ಹಚ್ಚಿ ನಂತರ ಸರ್ಕಾರಿ ಕಟ್ಟಡಗಳನ್ನು ಧ್ವಂಸಗೊಳಿಸಿದ್ದಾರೆ. ಆನ್‌ಲೈನ್ ಸಮೀಕ್ಷೆಗಳ ಮೂಲಕ Gen-Z ನಾಯಕರು ಸುಶೀಲಾ ಕರ್ಕಿ ಅವರಿಗೆ ವೋಟ್ ಮಾಡಿದ್ದಾರೆ.

ನೇಪಾಳ ಜೈಲುಗಳಿಂದ ತಪ್ಪಿಸಿಕೊಂಡು ಬಂದ 35 ಕೈದಿಗಳನ್ನು ಬಂಧಿಸಿದ ಭಾರತ
22 ಕೈದಿಗಳನ್ನು ಉತ್ತರ ಪ್ರದೇಶದ ಭಾರತ-ನೇಪಾಳ ಗಡಿಯಲ್ಲಿ, 10 ಮಂದಿಯನ್ನು ಬಿಹಾರದಲ್ಲಿ ಮತ್ತು ಮೂವರನ್ನು ಪಶ್ಚಿಮ ಬಂಗಾಳದಲ್ಲಿ ಸೆರೆಹಿಡಿಯಲಾಗಿದೆ.

ನೇಪಾಳದ ಪಿಎಂ ಹುದ್ದೆಗೆ ಕಠ್ಮಂಡು ಮೇಯರ್ ಹೆಸರು: ಕರ್ನಾಟಕಕ್ಕೂ- ಬಾಲೆನ್ ಗೂ ಇದೆ ನಂಟು!
ನೇಪಾಳದ ಮುಂದಿನ ಪ್ರಧಾನಿ ಹುದ್ದೆಗೆ ಕಠಮಂಡುವಿನ ಮೇಯರ್ ಬಾಲೇಂದ್ರ ಶಾ ಅಥವಾ ಬಾಲೆನ್ ಶಾ ಅವರ ಹೆಸರು ಗಟ್ಟಿಯಾಗಿ ಕೇಳಿಬರುತ್ತಿದೆ. ಈ ಬಾಲೆನ್ ಶಾಗೂ ಕರ್ನಾಟಕಕ್ಕೂ ನಂಟಿದೆ ಎಂಬ ವಿಷಯ ಅನೇಕರಿಗೆ ಗೊತ್ತಿಲ್ಲ.

ನೇಪಾಳ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಕ?
ಕರ್ಕಿ ಹೆಸರನ್ನು ಪ್ರಸ್ತಾಪಿಸಿ ಕನಿಷ್ಠ 1,000 ಲಿಖಿತ ಸಹಿಗಳನ್ನು ಕೇಳಲಾಗಿತ್ತು ಎಂದು ವರದಿಯಾಗಿದೆ.

"ನೇಪಾಳ, ಬಾಂಗ್ಲಾದಲ್ಲೇನಾಗುತ್ತಿದೆ ನೋಡಿ": ನಮ್ಮ ಸಂವಿಧಾನ, ನಮ್ಮ ಹೆಮ್ಮೆ- CJI
ಏಪ್ರಿಲ್ 12 ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಕುರಿತು ರಾಷ್ಟ್ರಪತಿಗಳ ಉಲ್ಲೇಖದ ವಿಚಾರಣೆಯ ಸಂದರ್ಭದಲ್ಲಿ ನೇಪಾಳ, ಬಾಂಗ್ಲಾ ದಂಗೆಗಳ ವಿಷಯವನ್ನು ಕೋರ್ಟ್ ಪ್ರಸ್ತಾಪಿಸಿದೆ.

Watch | ಸೇನೆ ಮಧ್ಯಪ್ರವೇಶ; ಸಹಜ ಸ್ಥಿತಿಯತ್ತ ನೇಪಾಳ

ಸೇನೆ ಮಧ್ಯಪ್ರವೇಶ; ಸುಧಾರಣೆಗೆ ಪ್ರತಿಭಟನಾಕಾರರ ಕರೆ: ಸಹಜ ಸ್ಥಿತಿಯತ್ತ ನೇಪಾಳ; Video
ನಾಗರಿಕರು ಮನೆಯೊಳಗೆ ಇರಲು ಅಧಿಕಾರಿಗಳು ಆದೇಶಿಸಿದರು. ಪ್ರತಿಭಟನಾಕಾರರು ಬೆಂಕಿ ಹಚ್ಚಿದ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ, ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಾಗ ಇಡೀ ರಸ್ತೆಗಳು ನಿರ್ಜನವಾಗಿದ್ದವು.

