Nepal

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತ, ವಾಪಸ್ ಕರೆತರಲು ಕ್ರಮ: ಮುಖ್ಯಮಂತ್ರಿ ಕಚೇರಿ ಮಾಹಿತಿ
ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ

ಅನಿಶ್ಚಿತತೆ ಮುಂದುವರಿಕೆ: ನೇಪಾಳದಿಂದ ತವರಿಗೆ ಮರಳಿದ ಭಾರತೀಯ ಪ್ರವಾಸಿಗರು
ನಾವು ಭೋಪಾಲ್ ನಿಂದ ನೇಪಾಳದ ಪಶುಪತಿನಾಥ ದೇವಾಲಯಕ್ಕೆ ಹೋಗಲು ವಿಮಾನ ಹತ್ತಿದ್ದೆವು, ಕೊನೆಕ್ಷಣದಲ್ಲಿ ಅದು ರದ್ದಾಯಿತು. ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ.

ನೇಪಾಳದಲ್ಲಿ ಹಿಂಸಾಚಾರ: ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಸಿದ್ದರಾಮಯ್ಯ
ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ.

ನೇಪಾಳ ಮಾಜಿ ಪ್ರಧಾನಿ ಮನೆಗೆ ಪ್ರತಿಭಟನಾಕಾರರಿಂದ ಬೆಂಕಿ; ಪತ್ನಿ ಸಜೀವ ದಹನ!
ಚಿತ್ರಕರ್ ಅವರನ್ನು ಕೀರ್ತಿಪುರ ಬರ್ನ್ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ನೇಪಾಳದ ಜೆನ್ ಜೀ (Gen-Z) ಕ್ರಾಂತಿ: ದಕ್ಷಿಣ ಏಷ್ಯಾದ ಪ್ರಜಾಪ್ರಭುತ್ವಗಳಿಗೆ ಕಾದಿದೆಯೇ ಭೀತಿ? (ಜಾಗತಿಕ ಜಗಲಿ)
ನೇಪಾಳದ ರಾಜಕೀಯ ಅಸ್ಥಿರತೆಗೆ ಒಂದು ಇತಿಹಾಸವೇ ಇದ್ದು, ಅದು 2008ರಿಂದ 12ಕ್ಕೂ ಹೆಚ್ಚು ಸರ್ಕಾರಗಳನ್ನು ಕಂಡಿದೆ.

Watch | ನೇಪಾಳ: ಕೆಪಿ ಓಲಿ ರಾಜೀನಾಮೆ; ಸಂಸತ್ ಕಟ್ಟಡ, ಪ್ರಧಾನಿ ನಿವಾಸಕ್ಕೆ ಬೆಂಕಿ

Nepal protest: ಮಂತ್ರಿಯನ್ನೇ ಅಟ್ಟಾಡಿಸಿ ಹೊಡೆದ ಪ್ರತಿಭಟನಾಕಾರರು, Video viral
ನೇಪಾಳದ ಪ್ರಧಾನಿ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರದ ವಿತ್ತ ಸಚಿವ ಬಿಷ್ಣು ಪೌಡೆಲ್ ರನ್ನು ಪ್ರತಿಭಟನಾಕಾರರು ಬೀದಿ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದಿದ್ದಾರೆ.

Nepal protest: KP Sharma Oli ರಾಜಿನಾಮೆ; ಮನೆ, ಸಂಸತ್ ಕಟ್ಟಡಕ್ಕೆ ಬೆಂಕಿ; ನೇಪಾಳ ತೊರೆದ ಪ್ರಧಾನಿ? Video
ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ, ವಿದೇಶಾಂಗ ಸಚಿವ ಅರ್ಜು ದೇವುಬಾ ಮತ್ತು 7 ಕ್ಯಾಬಿನೆಟ್ ಸಚಿವರು ಕಠ್ಮಂಡುವಿನಿಂದ ನೇಪಾಳ ಸೇನಾ ಹೆಲಿಕಾಪ್ಟರ್ ಗಳ ಮೂಲಕ ತೆರಳಿದ್ದಾರೆ ಎಂದು ಹೇಳಲಾಗಿದೆ.

ನೇಪಾಳ ಪರಿಸ್ಥಿತಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ, ಭಾರತೀಯ ಪ್ರಜೆಗಳು ಜಾಗರೂಕರಾಗಿರಿ: MEA
ಕಠ್ಮಂಡು ಸೇರಿದಂತೆ ನೇಪಾಳದ ಹಲವು ನಗರಗಳಲ್ಲಿ ಕರ್ಫ್ಯೂ ವಿಧಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

