ನೇರಲ ಕಟ್ಟೆ ಬಾಬು ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸರು ಆರು ಮಂದಿಯನ್ನು ಗುರುವಾರ ಬಂಧಿಸಿದ್ದಾರೆ.