ವಾಣಿಜ್ಯರಿಲಯನ್ಸ್ ಇಂಡಸ್ಟ್ರೀಸ್ ಈಗ ಸಾಲ ಮುಕ್ತ: ಮುಕೇಶ್ ಅಂಬಾನಿ ಘೋಷಣೆ
ಜಾಗತಿಕ ಮಟ್ಟದಲ್ಲಿ ಹೂಡಿಕೆದಾರರಿಂದ 1.69 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದ್ದರಿಂದ ಮತ್ತು ಹಕ್ಕುಸ್ವಾಮ್ಯಗಳನ್ನು ಎರಡು ತಿಂಗಳಲ್ಲಿ ಬಗೆಹರಿಸಿಕೊಂಡ ನಂತರ ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಸಾಲಮುಕ್ತವಾಗಿದೆ ಎಂದು ಉದ್ಯಮಿ ಮುಕೇಶ್ ಅಂಬಾನಿ ಘೋಷಿಸಿದ್ದಾರೆ.